ಉಚ್ಚಿಲ ಸರಸ್ವತಿ ಮಂದಿರ ಶಾಲಾ ವಾರ್ಷಿಕ ಕ್ರೀಡೋತ್ಸವ (Uchila Saraswathi Mandira School annual sports festival)
ಉಚ್ಚಿಲ ಸರಸ್ವತಿ ಮಂದಿರ ಶಾಲಾ ವಾರ್ಷಿಕ ಕ್ರೀಡೋತ್ಸವ (Uchila) ಉಚ್ಚಿಲ : ಉಚ್ಚಿಲ ಸರಸ್ವತಿ ಮಂದಿರ ಶಾಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟ ಶನಿವಾರ ಜರಗಿತು. ಕ್ರೀಡಾಕೂಟವನ್ನು ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನರವರು ಕ್ರೀಡಾ ಜ್ಯೋತಿ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಕ್ರೀಡೆಯಲ್ಲಿ ಬಹುಮಾನ ಸಿಗುವುದೆಂದು ಭಾಗವಹಿಸದೆ, ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸಿ. ಸೋಲು, ಗೆಲುವು ಎರಡು ನಾಣ್ಯದ ಮುಖದಂತಿದೆ. ಕ್ರೀಡೆಗೆ ಗೌರವ ನೀಡಿ ಭಾಗವಹಿಸಿ ಎಂದರು. ಪ್ರೌಡ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ […]