ಕ್ರೀಡೆ
ವಿಡಿಯೋ
ಉಚ್ಚಿಲ ಸರಸ್ವತಿ ಮಂದಿರ ಶಾಲೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಚ್ಚಿಲದಲ್ಲಿ ಕೆಸರು ಗದ್ದೆ ಕ್ರೀಡಾಕೂಟ (Uchila Saraswathi Mandir school Old Students Association Conducts Mud Fields Games)
ಉಚ್ಚಿಲ ಸರಸ್ವತಿ ಮಂದಿರ ಶಾಲೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಚ್ಚಿಲದಲ್ಲಿ ಕೆಸರು ಗದ್ದೆ ಕ್ರೀಡಾಕೂಟ (Uchila) ಉಚ್ಚಿಲ : ಶತಮಾನವನ್ನು ಪೂರೈಸುತ್ತಿರುವ ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಕೆಸರುಗದ್ದೆ ಕ್ರೀಡಾಕೂಟವನ್ನು ಭಾನುವಾರ ಉಚ್ಚಿಲ ಬದ್ದಿಂಜೆ ಮಠದ ಬಳಿಯ ಗದ್ದೆಯಲ್ಲಿ ಆಯೋಜಿಸಲಾಯಿತು. ಕ್ರೀಡಾಕೂಟವನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧ್ಯುಮಣಿ ಆರ್ ಭಟ್ ಮತ್ತು ಗಣ್ಯರು ದೀಪ ಪ್ರಜ್ವಲಿಸಿ, ಕೆಸರು ಗದ್ದೆಗೆ ಹಾಲು, ಸೀಯಾಳ, ನೀರು […]

