ಸಂಘ, ಸಂಸ್ಥೆಗಳು
ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಆಯ್ಕೆ (Suresh K bangera has been elected as the new President of Sasihithlu Sri Bhagavathi Thiya Sangha)
ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಆಯ್ಕೆ (Moolki) ಮೂಲ್ಕಿ: ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘ ಕದಿಕೆ ಭಂಡಾರ ಮಂದಿರ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಒಂಬತ್ತನೇ ಬಾರಿಗೆ ಮರು ಆಯ್ಕೆಯಾಗಿದ್ದಾರೆ. 16ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಹಿರಿಯರ ಸಮ್ಮುಖ ಸಂಘದ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ಗೌರವ ಅಧ್ಯಕ್ಷರಾಗಿ ಗೀತಾ ಪಿ ಕುಮಾರ್ ಇವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ರೋಶನ್ ಬೆಲ್ಚಡ, […]

