protest
ಸಂಘ, ಸಂಸ್ಥೆಗಳು
ಮಣಿಪಾಲ: ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಧರಣಿ (Manipal:Demanding appropriate action against those spreading false propaganda about Srikshetra Dharmasthala)
ಮಣಿಪಾಲ: ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಧರಣಿ ಕಮ್ಯುನಿಸ್ಟ್ ಮನಸ್ಥಿತಿಯ ಅಧಿಕಾರಿಗಳಿಂದ ಹಿಂದೂ ಸಮಾಜದ ಒಗ್ಗಟ್ಟು ಒಡೆಯಲು ಹುನ್ನಾರ- ಶಾಸಕ ಯಶ್ ಪಾಲ್ ಸುವರ್ಣ (Udupi) ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಹಾಗೂ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆಯ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಮುಂಭಾಗದಲ್ಲಿ ಧರಣಿ ನಡೆಸಲಾಯಿತು. […]

