Tag: sastana

ಕರಾವಳಿ

ಸಾಸ್ತಾನ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ

   ಸಾಸ್ತಾನ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ  ಕೋಟ:  ಸಾಸ್ತಾನ ಸಹಕಾರಿ ವ್ಯವಸಾಯಿಕ ಸಂಘವು ೨೦೨೨-೨೩ ನೇ ಸಾಲಿನ ವ್ಯವಹಾರಿಕ ಕಾರ್ಯ ಸಾಧನೆಗಾಗಿ ಡಿಸಿಸಿ ಬ್ಯಾಂಕ್ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.  ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾ ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಂದ ಸಂಘದ ಅಧ್ಯಕ್ಷ  ಬಿ.ಸುರೇಶ ಅಡಿಗ  ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಪೂಜಾರಿ ಪ್ರಶಸ್ತಿಯನ್ನು ಸ್ವೀಕರಿಸಿದರು.  ಈ ಸಂದರ್ಭದಲ್ಲಿ […]

ಕರಾವಳಿ

Justice for Saujanya ಸೌಜನ್ಯ ಹೋರಾಟ ಸಮಿತಿಯಿಂದ ಸಾಲಿಗ್ರಾಮದಲ್ಲಿ ಬೃಹತ್‌ ಪ್ರತಿಭಟನಾ ಸಭೆ

ಸೌಜನ್ಯ ಹೋರಾಟ ಸಮಿತಿಯಿಂದ ಸಾಲಿಗ್ರಾಮದಲ್ಲಿ ಬ್ರಹತ್‌ ಪ್ರತಿಭಟನಾ ಸಭೆ ಸಾಲಿಗ್ರಾಮ: ಧರ್ಮದ ತಳಹದಿ ಇರುವ ಕ್ಷೇತ್ರದಲ್ಲಿ ಸೌಜನ್ಯನಿಗೆ ನ್ಯಾಯ ದೊರಕುತ್ತದೆ – ಅಂಬಿಕಾ ಪ್ರಭು ಕೋಟ: ಧರ್ಮದ ತಳಹದಿ ಇರುವ ಕ್ಷೇತ್ರದಲ್ಲಿ ಸೌಜನ್ಯನಿಗೆ ನ್ಯಾಯ ಸಿಕ್ಕೆ ಸಿಗುತ್ತದೆ ಇದಕ್ಕೆ ಅಲ್ಲಿರುವ ದೇವರುಗಳೇ ಸಾಕ್ಷಿ ಎಂದು ವಕೀಲೆ ಅಂಬಿಕಾ ಪ್ರಭು ಹೇಳಿದರು.  ಶನಿವಾರ ಸಾಲಿಗ್ರಾಮದಲ್ಲಿ ಕೋಟ, ಸಾಲಿಗ್ರಾಮ, ಸಾಸ್ತಾನ ಸೌಜನ್ಯ ಹೋರಾಟ ಸಮಿತಿ ಹಮ್ಮಿಕೊಂಡ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,  ಹಿಂದೂ ಸಮಾಜ ಅನ್ಯಾಯದ ವಿರುದ್ಧ ಸದಾ […]

ಕರಾವಳಿ ವ್ಯವಹಾರ

ಸಾಸ್ತಾನ ಸಹಕಾರಿ ವ್ಯಾವಸಾಯಿಕ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸುರೇಶ್ ಅಡಿಗ ಆಯ್ಕೆ

ಸಾಸ್ತಾನ ಸಹಕಾರಿ ವ್ಯಾವಸಾಯಿಕ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸುರೇಶ್ ಅಡಿಗ ಆಯ್ಕೆ ಕೋಟ: ಸಾಸ್ತಾನ ಸಹಕಾರಿ ವ್ಯಾವಸಾಯಿಕ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸುರೇಶ್ ಅಡಿಗ, ಉಪಾಧ್ಯಕ್ಷರಾಗಿ ಗೋವಿಂದ ಪೂಜಾರಿ ಅವಿರೋಧ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯ  13 ಸ್ಥಾನಗಳಲ್ಲಿ 12 ಸ್ಥಾನಕ್ಕೆ   ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 6, ಕಾಂಗ್ರೆಸ್ ಬೆಂಬಲಿತ 5, ಓರ್ವ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದು, ಎಸ್ಟಿ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆಗೊಂಡಿದ್ದು ಇದರಿಂದ ಬಿಜೆಪಿ 6, ಕಾಂಗ್ರೆಸ್ […]

ಕರಾವಳಿ

ಸಾಸ್ತಾನದ ಐರೋಡಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ಎಸ್ ಎಸ್ ಮಲಿಕಾರ್ಜುನ ಭೇಟಿ

ಸಾಸ್ತಾನದ ಐರೋಡಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ಎಸ್ ಎಸ್ ಮಲಿಕಾರ್ಜುನ ಭೇಟಿ ಸಾಸ್ತಾನ: ಸಾಸ್ತಾನ ಐರೋಡಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಗಣಿ ಹಾಗೂ ತೋಟಗಾರಿಕಾ ಸಚಿವ ಎಸ್ ಎಸ್ ಮಲಿಕಾರ್ಜುನ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನ ಧರ್ಮದರ್ಶಿ ಜ್ಯೋತಿಷಿ ಸುಬ್ರಹ್ಮಣ್ಯ ಮಧ್ಯಸ್ಥ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭ ಉದ್ಯಮಿ ಸುಧಾಕರ ಶೆಟ್ಟಿ ಹೇರಾಡಿ, ಸುರೇಶ್ ಶೆಟ್ಟಿ , ದಾವಣಗೆರೆ ಮಹಾನಗರಪಾಲಿಕೆ ಮಾಜಿ ಸದಸ್ಯರುಗಳು, […]

eMedia Kannada  @2025. All Rights Reserved.