social service
ಕ್ರೀಡೆ
ವಿಡಿಯೋ
ಎರ್ಮಾಳು ಕುದ್ರೊಟ್ಟು ಗರಡಿ ಆಯೋಜನೆಯಲ್ಲಿ ಕಂಡೊಡೊಂಜಿ ದಿನ ಕಾರ್ಯಕ್ರಮ (Mud games at Yermal Bakeemaaru field)
ಎರ್ಮಾಳು ಕುದ್ರೊಟ್ಟು ಗರಡಿ ಆಯೋಜನೆಯಲ್ಲಿ ಕಂಡೊಡೊಂಜಿ ದಿನ ಕಾರ್ಯಕ್ರಮ ಪಡುಬಿದ್ರಿ, ಜು. 28: ತುಳುನಾಡಿನ ಜನರು ಆಟಿ ತಿಂಗಳಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವುದು ಸಂತಸದ ವಿಷಯ. ಇದು ತುಳುವರ ಸಂಸ್ಕೃತಿಯ ಬಗೆಗಿನ ಕಾಳಜಿ ತೋರಿಸುತ್ತದೆ ಎಂದು ಕುದ್ರೊಟ್ಟು ಶ್ರೀ ಬ್ರಹ್ಮಬೈದರ್ಕಳ ಗರಡಿಯ ಪ್ರಧಾನ ಅರ್ಚಕ ಸದಾನಂದ ನಾಯ್ಗರವರು ಹೇಳಿದರು. ಅವರು ಬಿಲ್ಲವರ ಯೂನಿಯನ್ ಕುದ್ರೊಟ್ಟು, ಶ್ರೀ ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳು ಬಡಾ, ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆ ಮತ್ತು ಬೈದಶ್ರೀ ಮಹಿಳಾ […]

