Tag: satheesh shetty patla

social service

ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ಮನೋಬಲ ವೃದ್ದಿಯಾಗುತ್ತದೆ: ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ

ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ಮನೋಬಲ ವೃದ್ದಿಯಾಗುತ್ತದೆ: ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ಡೆಲ್ಲಿ ಪಬ್ಲಿಕ್ ಸ್ಕೂಲ್, ಎಂ ಆರ್ ಪಿ ಎಲ್ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ (Surathkal) ಸುರತ್ಕಲ್:  ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಹವ್ಯಾಸಿ ಯಕ್ಷಗಾನ ಕಲಾವಿದರು, ಶಾರದ ಯಕ್ಷಗಾನ ಮಂಡಳಿ ಪೆರ್ಮುದೆ ಇದರ ಅಧ್ಯಕ್ಷರಾದ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ  ನುಡಿದರು.  ಡೆಲ್ಲಿ ಪಬ್ಲಿಕ್ ಸ್ಕೂಲ್, ಎಂ […]

ಶಾಲಾ ಕಾಲೇಜು

ಎಕ್ಕಾರು : ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ (Ekkaru: Inaguration of Yaksha Shikshana)

ಎಕ್ಕಾರು : ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ ಯಕ್ಷಗಾನ ಅದ್ಭುತ ಕಲೆ : ಗಿರೀಶ್ ಶೆಟ್ಟಿ ಕಟೀಲು (Yekkaru) ಎಕ್ಕಾರು : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಜೀವನ ಶಿಸ್ತಿನ ಅರಿವನ್ನು ಮೂಡಿಸುತ್ತದೆ. ಸಮಾಜ ಮುಖಿ ಚಿಂತನೆಯನ್ನು ಬಿತ್ತುತ್ತಾ ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮವಾಗಿ ಯಕ್ಷಗಾನವು ಒಂದು ರಮ್ಯ ಅದ್ಬುತ ಕಲೆ ಎಂದು  ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಕಟೀಲು -ಎಕ್ಕಾರು ಘಟಕದ ಆಧ್ಯಕ್ಷ ಗಿರೀಶ್ ಎಂ ಶೆಟ್ಟಿ ಕಟೀಲು ಹೇಳಿದ್ದಾರೆ. ಸರಕಾರಿ ಪ್ರೌಢಶಾಲೆ ಬಡಗ […]

ಕರಾವಳಿ

ಫೆಬ್ರವರಿ 6 ಕ್ಕೆ  ರಾಜ್ಯಮಟ್ಟದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ಕಾರ್ಯಕ್ರಮ (State Level Yaksha druva Vidhyarthi Sammilana 2023-24 on Feb 6)

ಫೆಬ್ರವರಿ 6 ಕ್ಕೆ  ರಾಜ್ಯಮಟ್ಟದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ಕಾರ್ಯಕ್ರಮ  ಮಂಗಳೂರು: ದಿನಾಂಕ: 28-01-2024, ರವಿವಾರ ಆಳ್ವಾಸ್ ವಿದ್ಯಾಗಿರಿ ಮೂಡುಬಿದಿರೆ ಇಲ್ಲಿ ನಡೆಯಲಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ರಾಜ್ಯಮಟ್ಟದ ಕಾರ್ಯಕ್ರಮವು ಪರೀಕ್ಷಾ ಕಾರಣದಿಂದಾಗಿ ಫೆಬ್ರವರಿ 06, 2024 ರ ಮಂಗಳವಾರಕ್ಕೆ ಮುಂದೂಡಲ್ಪಟ್ಟಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಸಹಯೋಗದೊಂದಿಗೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್, ಮೂಡುಬಿದಿರೆ ಇಲ್ಲಿ […]

ಕರಾವಳಿ ಮನೋರಂಜನೆ

 “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ (Jagannath Shetty Bala Conffered the title of RANGA KALA BHANDHU)

“ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ (Mngaluru)  ಮಂಗಳೂರು: ರಂಗಭೂಮಿಯಲ್ಲಿ ಶ್ರೀ ಲಲಿತೆ ಕಲಾವಿದರ ತಂಡ ವಿಭಿನ್ನ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಪ್ರೇಕ್ಷಕರಿಗೆ ಹೊಸತನವನ್ನು ನೀಡಿದೆ. ಅದರಲ್ಲೂ ಶ್ರೀಲಲಿತೆ ಕಲಾವಿದರು ತಂಡದಿಂದ ಪ್ರದರ್ಶನಗೊಂಡ ಗರುಡ ಪಂಚಮಿ ನಾಟಕದಲ್ಲಿ ವಿಶಿಷ್ಠವಾದ ರಂಗವಿನ್ಯಾಸವನ್ನು ಬಳಸಲಾಗಿದೆ. ಕಿಶೋರ್ ಡಿ ಶೆಟ್ಟಿ ಅವರು ರಂಗಭೂಮಿಗೆ ಬಹಳಷ್ಟು ಉತ್ತಮ ಮೌಲ್ಯಯುತ ನಾಟಕಗಳನ್ನು ನೀಡಿದ್ದಾರೆ. ಸಮಾಜಕ್ಕೆ ಉತ್ತಮ ಸಂದೇಶವೂ ಇದೆ ಎಂದು ಯಕ್ಚಧ್ರುವ ಪಟ್ಲ ಫೌಂಡೇಶನ್ […]

ಕರಾವಳಿ

(jammu Kashmir) ಜಮ್ಮು ಕಾಶ್ಮೀರದಲ್ಲಿ ಮೆರೆದ ಕರಾವಳಿಯ ಗಂಡುಕಲೆ, ಸತೀಶ್‌ ಶೆಟ್ಟಿ ಪಟ್ಲರ ನೇತೃತ್ವದಲ್ಲಿ ವೈಷ್ಣೋದೇವಿಯಲ್ಲಿ ದೇವಿಮಹಾತ್ಮೆ(yaksagana) – ತಲೆದೂಗಿದ ಹಿರಿಯ ಅಧಿಕಾರಿಗಳು

ಜಮ್ಮು ಕಾಶ್ಮೀರದಲ್ಲಿ ಮೆರೆದ ಕರಾವಳಿಯ ಗಂಡುಕಲೆ, ಸತೀಶ್‌ ಶೆಟ್ಟಿ ಪಟ್ಲರ ನೇತೃತ್ವದಲ್ಲಿ ವೈಷ್ಣೋದೇವಿಯಲ್ಲಿ ದೇವಿಮಹಾತ್ಮೆ – ತಲೆದೂಗಿದ ಹಿರಿಯ ಅಧಿಕಾರಿಗಳು  ಮಂಗಳೂರು: ಜಮ್ಮು ಕಾಶ್ಮೀರದಲ್ಲಿ ಕೇವಲ  ಎರಡು ವಾರಗಳ  ಅಂತರದಲ್ಲಿ ಎರಡು ಯಕ್ಷಗಾನ ಪ್ರದರ್ಶನ ನೀಡಿ, ಅಲ್ಲಿನ ಸರಕಾರ ಮತ್ತು ಕಲಾಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿರುವುದು ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೆ ಸಿಕ್ಕಿರುವ ದೊಡ್ಡ ಗೌರವ ಎನ್ನಲೇಬೇಕು. ಈ ಮೊದಲು ಕಾಶ್ಮೀರದಲ್ಲಿ ಹಿಂದಿ ಯಕ್ಷಗಾನ ನೀಡುವ ಮೂಲಕ ಅಲ್ಲಿನ ಗವರ್ನರ್ ಮನೋಜ್ ಸಿನ್ಹ (governer manoj Sinha) ಅವರ ಮೆಚ್ಚುಗೆಗೆ […]

ಕರಾವಳಿ

ಪಟ್ಲ ಫೌಂಡೇಶನ್‌ ನಿಂದ ʼಯಕ್ಷ ಧ್ರುವ ಯಕ್ಷ ಶಿಕ್ಷಣʼ ಕಾರ್ಯಕ್ರಮಕ್ಕೆ ಶಾಸಕ ಉಮನಾಥ ಕೋಟ್ಯಾನ್ ರಿಂದ ಚಾಲನೆ

 ಪಟ್ಲ ಫೌಂಡೇಶನ್‌ ನಿಂದ ʼಯಕ್ಷ ಧ್ರುವ ಯಕ್ಷ ಶಿಕ್ಷಣʼ ಕಾರ್ಯಕ್ರಮಕ್ಕೆ ಶಾಸಕ ಉಮನಾಥ ಕೋಟ್ಯಾನ್ ರಿಂದ ಚಾಲನೆ ಕಿನ್ನಿಗೋಳಿ: ಭಾರತೀಯ ಸಂಸ್ಕೃತಿಯ ಎಲ್ಲಾ ಕಲೆಗಳಿಗಿಂತ ನಮ್ಮ ಕರಾವಳಿಯ ಗಂಡುಕಲೆ ಯಕ್ಷಗಾನವು ವಿಶೇಷಗಳಲ್ಲಿ ವಿಶಿಷ್ಟ ಕಲೆಯಾಗಿದೆ. ಈ ಯಕ್ಷಗಾನ ಕಲೆಯಲ್ಲಿ ಲಯಬದ್ದವಾದ ಹಾಡುಗಾರಿಕೆ, ವೇಷಗಾರಿಕೆಯಲ್ಲಿ ನೃತ್ಯ, ಸ್ಪಷ್ಟ ಉಚ್ಚಾರದ ಮಾತುಗಾರಿಕೆ ಹಾಗೂ ದೈಹಿಕ ವ್ಯಾಯಾಮವು ಒಳಗೊಂಡಿದೆಯೆಂದು ಮೂಲ್ಕಿ, ಮೂಡಬಿದ್ರಿ ಶಾಸಕ  ಉಮಾನಾಥ ಕೋಟ್ಯಾನ್ ಹೇಳಿದ್ದಾರೆ. ಅವರು  ಕಿನ್ನಿಗೋಳಿ ಸಮೀಪದ ಕಮ್ಮಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಯಕ್ಷ ಶಿಕ್ಷಣ […]

eMedia Kannada  @2025. All Rights Reserved.