ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲಕ್ಕೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕುಟುಂಬ ಭೇಟಿ (Minister-in-charge Lakshmi Hebbalkar visits family at Uchila Sri Mahalakshmi Temple)
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲಕ್ಕೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕುಟುಂಬ ಭೇಟಿ ಸಚಿವೆಯನ್ನು ಸನ್ಮಾನಿಸಿದ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ (Uchila) ಉಚ್ಚಿಲ: ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಕುಟುಂಬ ಸಮೇತ ಸೋಮವಾರ ಸಂಜೆ ಭೇಟಿ ನೀಡಿದರು. ದೇವಳದ ಅರ್ಚಕ ವೇದಮೂರ್ತಿ ವಿಷ್ಣುಮೂರ್ತಿ ಉಪಾಧ್ಯಾಯ ಮತ್ತು ಗೋಪಿಯವರು ವಿಷೇಶ ಪೂಜೆ ಸಲ್ಲಿಸಿ ಶ್ರೀಮತಿ […]


