ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಭೇಟಿ (Labor Minister Santosh Lad visits Uchila Sri Mahalakshmi Temple)
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಭೇಟಿ ಸಚಿವರಿಗೆ ಅಭಿನಂದನೆ ಸಲ್ಲಿಸಿದ ದೇವಳದ ಆಡಳಿತ ಮಂಡಳಿ (Uchila) ಉಚ್ಚಿಲ : ಇತ್ತೀಗೆಗಷ್ಟೆ ವೈಭವದಿಂದ ನಾಲ್ಕನೇ ವರ್ಷದ ದಸರಾ ಉತ್ಸವ ಆಚರಿಸಿದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಶುಕ್ರವಾರ ಮದ್ಯಾಹ್ನ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರು ಭೇಟಿ ನೀಡಿ ಶ್ರೀ ಮಹಾಲಕ್ಷ್ಮಿಯ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯರವರು […]





