ಮಸ್ಕತ್ : ಚಾರಿತ್ರಿಕ ಶ್ರೀ ಸತ್ಯ ನಾರಾಯಣ ಪೂಜೆ ಸಂಪನ್ನ(Satyanarayana pooja at Mascat)
(Mascat) ಮಸ್ಕತ್ : ಚಾರಿತ್ರಿಕ ಶ್ರೀ ಸತ್ಯ ನಾರಾಯಣ ಪೂಜೆ ಸಂಪನ್ನ ಮಸ್ಕತ್: ಮಸ್ಕತ್ ನ “ಬಿರುವ ಜವನೆರ್” ಸಂಘಟನೆಯ ಆಶ್ರಯದಲ್ಲಿ ಮಸ್ಕತ್‌ನ ದಾರಸೈಟ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಪೂಜಾ ಸಹಿತ ಚಾರಿತ್ರಿಕ “ಶ್ರೀ ಸತ್ಯ ನಾರಾಯಣ ವೃತ ಮಹಾತ್ಮೆ” ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಜರಗಿತು. ಹೊರ ರಾಷ್ಟ್ರದಲ್ಲಿ ಮೊದಲ ಬಾರಿ ಶನೀಶ್ವರ ಯಕ್ಷಗಾನ ಪ್ರದರ್ಶನ ಮಾಡಿದ ಕೀರ್ತಿ ಪಡೆದ ಮಂಗಳೂರು ಪಕ್ಷಿಕೆರೆಯ ಪದ್ಮನಾಭ ಶೆಟ್ಟಿಗಾರ್ ಸಂಚಾಲಕತ್ವದ ಶ್ರೀ ಶನೀಶ್ವರ ಭಕ್ತ ವೃಂದ ದವರಿಂದ ಸತ್ಯನಾರಾಯಣ ಪೂಜಾ ಸಹಿತ […]


