Tag: saujanya murder

ಅಪರಾಧ ರಾಜಕೀಯ

ಮಠಾಧೀಶರು, ಗಣ್ಯರ ಸಮ್ಮುಖದಲ್ಲೇ ಧರ್ಮಸಂರಕ್ಷಣಾ ಸಮಾವೇಶವನ್ನು ವೈಯುಕ್ತಿಕ ನಿಂದನೆಗೆ (power tv rakesh Shetty) ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಬಳಕೆ, ವ್ಯಾಪಕ ಟೀಕೆ.

 ಮಠಾಧೀಶರು,ಗಣ್ಯರ ಸಮ್ಮುಖದಲ್ಲೇ ಧರ್ಮಸಂರಕ್ಷಣಾ ಸಮಾವೇಶವನ್ನು ವೈಯುಕ್ತಿಕ ನಿಂದನೆಗೆ ಬಳಕೆ: ಅವಾಚ್ಯ ಹಾಗೂ ಕೀಳುಮಟ್ಟದ ಮಾತುಗಳನ್ನಾಡಿದ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ವಿರುದ್ಧ ವ್ಯಾಪಕ ಟೀಕೆ. (Karkala) ಕಾರ್ಕಳ: ಬೆಳ್ತಂಗಡಿಯ ಕುಮಾರಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಕ್ಷೇತ್ರ ಹಾಗೂ ವೀರೇಂದ್ರ ಹೆಗ್ಗಡೆಯವರ (d̤ veerendra heggade) ಹೆಸರನ್ನು ಕೆಡಿಸಲು ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ಭಾನುವಾರ ಜನಜಾಗೃತಿ ವೇದಿಕೆ ವತಿಯಿಂದ ಕಾರ್ಕಳದಲ್ಲಿ ಭಾನುವಾರ ನಡೆದ ಧರ್ಮಸಂರಕ್ಷಣಾ ಸಭೆಯಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಪವರ್ ಟಿವಿ ಖಾಸಗಿ […]

ಅಪರಾಧ

‘Justice for saujanya belthangadi’ ಸೌಜನ್ಯ ತಾಯಿಯ ಮೇಲೆ ವೀರೇಂದ್ರ ಹೆಗಡೆ ಬೆಂಬಲಿಗರಿಂದ ಹಲ್ಲೆಗೆ ಯತ್ನ

ಸೌಜನ್ಯ ತಾಯಿಯ ಮೇಲೆ ವೀರೇಂದ್ರ ಹೆಗಡೆ ಬೆಂಬಲಿಗರಿಂದ ಹಲ್ಲೆಗೆ ಯತ್ನ  ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳ ಟ್ರಸ್ಟ್‌ ವಿರುದ್ಧ ಅವಹೇಳನ ಮಾಡಲಾಗುತ್ತಿದೆ ಎಂದು ಆರೋಪಿಸಿ ಧರ್ಮಸ್ಥಳದಲ್ಲಿ ವಿವಿಧ ಸಂಘಟನೆಗಳು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದವು. ಈ ವೇಳೆ ಸೌಜನ್ಯ ತಾಯಿ ಕುಸುಮಾವತಿ ಅವರ ಮೇಲೆ ಹೆಗಡೆ ಬೆಂಬಲಿಗರು ಹಲ್ಲೆ ಯತ್ನ ನಡೆಸಿದ್ದಾರೆ. ವೀರೇಂದ್ರ ಹೆಗಡೆ ಪರವಾಗಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ‘ಜಸ್ಟಿಸ್‌ ಫಾರ್ ಸೌಜನ್ಯ’ ಎಂಬ ಪ್ಲೆಕಾರ್ಡ್‌ ಹಿಡಿದು ಕಾಣಿಸಿಕೊಂಡಿದ್ದಾರೆ. ವೇದಿಕೆ […]

ಅಪರಾಧ

ಕರ್ನಾಟಕಸೌಜನ್ಯಾ ಪ್ರಕರಣದ ನ್ಯಾಯ ಸಿಗೋವರೆಗೂ ಧರ್ಮಸ್ಥಳಕ್ಕೆ ಬರಲ್ಲ – ದುನಿಯಾ ವಿಜಯ್

ಕರ್ನಾಟಕಸೌಜನ್ಯಾ ಪ್ರಕರಣದ ನ್ಯಾಯ ಸಿಗೋವರೆಗೂ ಧರ್ಮಸ್ಥಳಕ್ಕೆ ಬರಲ್ಲ – ದುನಿಯಾ ವಿಜಯ್  ಬೆಂಗಳೂರು; ಸುಮಾರು 11 ವರ್ಷಗಳ ಹಿಂದೆ ನಡೆದ ದರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಸೌಜನ್ಯಾ ಕೇಸ್ ಬಗ್ಗೆ ಈಗಾಗಲೇ ಹಲವು ಗಣ್ಯರು, ಸೆಲೆಬ್ರಿಟಿಗಳು ಮಾತನಾಡಿದ್ದು, ನಟ ದುನಿಯ ವಿಜಯ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.  ಸೌಜನ್ಯಾ ಆತ್ಮಕ್ಕೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಕೂಡದು ಎನಿಸುತ್ತದೆ ಎಂದು ವಿಜಯ್ ಬರೆದುಕೊಂಡಿದ್ದಾರೆ.  ಈ ಕುರಿತು ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ […]

ಅಪರಾಧ

ಸೌಜನ್ಯ ಕೊಲೆ ಪ್ರಕರಣ  ಎಸ್.ಐ.ಟಿ ತನಿಖೆಗೆ ಪ್ರಗತಿಪರ   ಸಂಘಟನೆಗಳಿಂದ ಸಿ ಎಂಗೆ ಆಗ್ರಹ

ಬೆಂಗಳೂರು, ಜುಲೈ 28 : ಸೌಜನ್ಯ ಕೊಲೆ ಪ್ರಕರಣವನ್ನು  ಎಸ್.ಐ.ಟಿ ತನಿಖೆಗೆ ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು  ಪ್ರಗತಿಪರ   ಸಂಘಟನೆಗಳ ಸದಸ್ಯರು ಭೇಟಿ ಮಾಡಿ ಮನವಿ ಮಾಡಿದರು.      ಕೆ.ಎಸ್.ವಿಮಲಾ, ಗೌರಮ್ಮ, ಲಕ್ಷ್ಮಿ ಪ್ರಭಾ ಬೆಳವಂಗಲ, ಡಾ. ಲೀಲಾ ಸಂಪಿಗೆ, ದೇವಿ, ರೂತ್ ಮನೋರಮಾ,  ಅಕ್ಕೈ ಪದ್ಮಶಾಲಿ, ಅಖಿಲಾ, ಬಿ.ಎಂ. ಭಟ್ ,ಭೀಮನಗೌಡ, ಬಸಮ್ಮ, ಸುಮತಿ ಹಾಗೂ  ಲಹರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಅಪರಾಧ

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಸೌಜನ್ಯ ಕುಟುಂಬ  

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಸೌಜನ್ಯ ಕುಟುಂಬ    ಬೆಂಗಳೂರು : ರಾಜ್ಯ ಮಟ್ಟದಲ್ಲಿ ಸುದ್ದಿ ಮಾಡುತ್ತಿರುವ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ಇಂದು (ಬುಧವಾರ) ಬೆಂಗಳೂರಿನಲ್ಲಿ ಸೌಜನ್ಯ ಕುಟುಂಬಸ್ಥರು ಹಾಗೂ ಹಿಂದೂ ಪರ ಮುಖಂಡ ಮಹೇಶ್ ತಿಮರೋಡಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.  12 ವರ್ಷಗಳ ಹಿಂದೆ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಸೌಜನ್ಯ ತಂದೆ ಚಂದಪ್ಪ ಗೌಡ, ತಾಯಿ ಕುಸುಮಾವತಿ, ಸಹೋದರಿ ಸೌಂದರ್ಯ ಹಾಗೂ ಪ್ರಜಾಪ್ರಭುತ್ವ ವೇದಿಕೆ ಮುಖ್ಯಸ್ಥ ಮಹೇಶ್ ತಿಮರೋಡಿ […]

ಅಪರಾಧ

ಬೆಳ್ತಂಗಡಿಯ ಸೌಜನ್ಯ ಕೊಲೆ ಪ್ರಕರಣ:  ಮೈಸೂರಿನ ಒಡನಾಡಿ ಸಂಸ್ಥೆ ಎಂಟ್ರಿ

ಮಂಗಳೂರು: ಸೌಜನ್ಯ ಹೋರಾಟಕ್ಕೆ ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ಎಂಟ್ರಿ ಕೊಟ್ಟಿದೆ. ಚಿತ್ರದುರ್ಗದ ಮುರುಘಾಶ್ರೀ ಪ್ರಕರಣ ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸಂಸ್ಥೆ ಇದೀಗ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಹೋರಾಟಕ್ಕೆ ಮುಂದಾಗಿದೆ. ಈ ಹಿಂದೆ ಮುರುಘಾ ಶ್ರೀ ಪ್ರಕರಣದಲ್ಲಿ ಒಡನಾಡಿ ಸಂಸ್ಥೆ ಹೋರಾಟಕ್ಕಿಳಿದಿತ್ತು. ಇದೀಗ ಸೌಜನ್ಯ ಪರವಾದ ನ್ಯಾಯದ ಹೋರಾಟಕ್ಕೆ ಒಡನಾಡಿ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ದಿವಂಗತ ಸೌಜನ್ಯ ಪರವಾಗಿ ಒಡನಾಡಿ ಸಂಸ್ಥೆ ರಾಜ್ಯಾದ್ಯಾಂತ ಹೋರಾಟ ನಡೆಸಲು ಮುಂದಾಗಿದೆ. ಸೋಮವಾರದಂದು ಸೌಜನ್ಯ […]

eMedia Kannada  @2025. All Rights Reserved.