ಸ್ವರ ಸಿಂಚನ ಸಂಗೀತೋತ್ಸವ -2024 : ಕುಮಾರ್ ಪೆರ್ನಾಜೆ, ಸೌಮ್ಯ ಪೆರ್ನಾಜೆ ದಂಪತಿಗಳಿಗೆ ಸನ್ಮಾನ (Swara Sinchana -2024 : Felicitation to Kumar Pernaje and Sawmya Pernaje)
ಸ್ವರ ಸಿಂಚನ ಸಂಗೀತೋತ್ಸವ -2024 : ಕುಮಾರ್ ಪೆರ್ನಾಜೆ, ಸೌಮ್ಯ ಪೆರ್ನಾಜೆ ದಂಪತಿಗಳಿಗೆ ಸನ್ಮಾನ (Putturu) ಪುತ್ತೂರು : ಸಂಗೀತ ಶಾಲೆ ವಿಟ್ಲ, ಪಡಿಬಾಗಿಲು ಹಾಗೂ ಕೋಡಂದೂರು ಶಾಖೆಯ ವಿದ್ಯಾರ್ಥಿಗಳಿಂದ ಸಂಗೀತೋತ್ಸವ, ಕರ್ನಾಟಕ ಶಾಸ್ತ್ರೀಯ ಸಂಗೀತ ಭಕ್ತಿಗಾನ ಸಂಗೀತ ಕಾರ್ಯಕ್ರಮವು ವಿದ್ಯಾರ್ಥಿಗಳಿಂದ ವೈವಿಧ್ಯಮಯವಾಗಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಪುರಸ್ಕೃತ ಕುಮಾರ್ ಪೆರ್ನಾಜೆ ಮತ್ತು ಸೌಮ್ಯ ಪೆರ್ನಾಜೆ ದಂಪತಿಗಳನ್ನು ಸ್ವರ ಸಿಂಚನ ಸಂಗೀತ ಶಾಲೆಯ ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ರಘುರಾಮ ಶಾಸ್ತ್ರಿ ಕೊಡಂದೂರ್ ಶಾಲು ಹೊದಿಸಿ […]