Tag: sawmya pernaje

CONGARTULATIONS

 ದಾವಣಗೆರೆ : ಸೌಮ್ಯಾ ಪೆರ್ನಾಜೆ ಅವರಿಗೆ “ಸರಸ್ವತಿ ಸಾಧಕ ಸಿರಿ” ರಾಷ್ಟ್ರಪ್ರಶಸ್ತಿ ಪ್ರಧಾನ (Davangere: Soumya Pernaje gets National Award “Saraswati Sadhaka Siri”)

ದಾವಣಗೆರೆ : ಸೌಮ್ಯಾ ಪೆರ್ನಾಜೆ ಅವರಿಗೆ “ಸರಸ್ವತಿ ಸಾಧಕ ಸಿರಿ” ರಾಷ್ಟ್ರಪ್ರಶಸ್ತಿ ಪ್ರಧಾನ ಪುತ್ತೂರು: ದಾವಣಗೆರೆ ಚೆನ್ನಗಿರಿ ವಿರೂಪಾಕ್ಷ ಕಲ್ಯಾಣ ಮಂಟಪದಲ್ಲಿ ಕನ್ನಡ, ನಾಡು, ನುಡಿ, ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು ಪರಿಗಣಿಸಿ ಕಲಾಕೃತಿ ಸಾಂಸ್ಕೃತಿಕ ಸಂಸ್ಥೆಯು ಸಹಯೋಗದಲ್ಲಿ 70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ ಪ್ರಶಸ್ತಿಯನ್ನು ಬರಹಗಾರ್ತಿ ಸೌಮ್ಯಾ ಪೆರ್ನಾಜೆಯವರಿಗೆ ಪ್ರದಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಲಾಕೃತಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಗಣೇಶ […]

social service ಜೀವನಶೈಲಿ

ಹವ್ಯಕ ಕೃಷಿ ರತ್ನ”ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆ” (Sawmya Pernaje got “Havyaka Krishi Rathna” Award)

ಹವ್ಯಕ ಕೃಷಿ ರತ್ನ”ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆ” ಡಿ. 27-29 ಬೆಂಗಳೂರು ಅರಮನೆ ಮೈದಾನದಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ (Putturu) ಪುತ್ತೂರು, ಪೆರ್ನಾಜೆ : ಬೆಂಗಳೂರು ಅರಮನೆ ಮೈದಾನದಲ್ಲಿ ಡಿ .27ರಿಂದ 29 ರವರೆಗೆ ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನೀಡಲಾಗುವ “ಹವ್ಯಕ ಕೃಷಿ ರತ್ನ” ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ  ಆಯ್ಕೆಯಾಗಿರುತ್ತಾರೆ.  ಈ ಪ್ರತಿಷ್ಠಿತ ಪ್ರಶಸ್ತಿಯು ಡಿ. 27ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು […]

eMedia Kannada  @2025. All Rights Reserved.