ಸನ್ಮಾನ, ಅಭಿನಂದನೆ
ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳುರವರಿಗೆ ತುಳು ಅಕಾಡೆಮಿ ಚಾವಡಿ ಗೌರವ (May 31: Tulu Academy Chavadi honors Nagaswara artist Syed Nasir yermal)
ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳುರವರಿಗೆ ತುಳು ಅಕಾಡೆಮಿ ಚಾವಡಿ ಗೌರವ (Mangaluru)ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಹಿರಿಯ ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳುರವರಿಗೆ ಚಾವಡಿ ತಮ್ಮನದ ಗೌರವ ಸಮರ್ಪಣೆಯ ಕಾರ್ಯಕ್ರಮ ಮೇ 31ರಂದು ಸಂಜೆ 4.30 ಗಂಟೆಗೆ ಪಡುಬಿದ್ರಿ ಕನ್ನಂಗಾರು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ನಡೆಯಲಿದೆ. ಈ ಚಾವಡಿ ತಮ್ಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ವಹಿಸುವರು. ಪಡುಬಿದ್ರಿ ಗ್ರಾಮ […]

