ಧಾರ್ಮಿಕ
ವ್ಯವಹಾರ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪರ್ಯಾಯ ಶ್ರೀಗಳಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರ (State Bank of India hands over Rs. 10 lakh cheque to Paryaya Sri)
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪರ್ಯಾಯ ಶ್ರೀಗಳಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರ ಡಿಜಿಎಂ ಶ್ರೀ ಕೃಷ್ಣ ಮೋಹನ್ ಮುಚರ್ಲ ಅವರಿಗೆ ಪರ್ಯಾಯಾಧೀಶರಿಂದ ಸನ್ಮಾನ. (Udupi) ಉಡುಪಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಂಗಳೂರು ಆಡಳಿತ ಕಚೇರಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಕೃಷ್ಣ ಮೋಹನ್ ಮುಚರ್ಲ ಮತ್ತು ಉಡುಪಿ ಪ್ರಾದೇಶಿಕ ವ್ಯವಹಾರ ಕಚೇರಿಯ ರೀಜನಲ್ ಮ್ಯಾನೇಜರ್ ಬಿ ಪ್ರಕಾಶ್ ಅಡಿಗರವರು ಪರ್ಯಾಯ ಶ್ರೀ ಶಿರೂರು ಸ್ವಾಮೀಜಿ ಯವರಾದ ವೇದವರ್ಧನ ಶ್ರೀಪಾದರಿಗೆ 10 ಲಕ್ಷ ರೂಪಾಯಿಯ ಚೆಕ್ಕನ್ನು […]

