ಎಸ್ ಬಿ ಐ ಉಡುಪಿಯ ಪ್ರಾದೇಶಿಕ ವ್ಯವಹಾರ ಕಚೇರಿ ಸಂಭ್ರಮದ ಸ್ಟೇಟ್ ಬ್ಯಾಂಕ್ ದಿನಾಚರಣೆ (SBI Udupi Regional Business Office celebrates State Bank Day)
ಎಸ್ ಬಿ ಐ ಉಡುಪಿಯ ಪ್ರಾದೇಶಿಕ ವ್ಯವಹಾರ ಕಚೇರಿ ಸಂಭ್ರಮದ ಸ್ಟೇಟ್ ಬ್ಯಾಂಕ್ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಾದೇಶಿಕ ವ್ಯವಸ್ಥಾಪಕರಾದ ಬಿ ಪ್ರಕಾಶ್ ಅಡಿಗ (Udupi) ಉಡುಪಿ : ಭಾರತೀಯ ಸ್ಟೇಟ್ ಬ್ಯಾಂಕ್‌ನ ಉಡುಪಿ ಪ್ರಾದೇಶಿಕ ವ್ಯವಹಾರ ಕಚೇರಿಯಲ್ಲಿ ಸ್ಟೇಟ್ ಬ್ಯಾಂಕ್ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಭಾರತದ ಅತಿ ದೊಡ್ಡ ಬ್ಯಾಂಕ್‌ನ 200+ ವರ್ಷಗಳ ಪರಂಪರೆಯನ್ನು ಸ್ಮರಿಸಲಾಯಿತು. ಪ್ರಾದೇಶಿಕ ವ್ಯವಸ್ಥಾಪಕರಾದ ಬಿ ಪ್ರಕಾಶ್ ಅಡಿಗವರು ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು ಹಾಗೂ ಉಡುಪಿ […]


