ಕರಾವಳಿ
ತಂತ್ರಜ್ಞಾನ
ವಿಡಿಯೋ
ಭ್ರೂಣ ಲಿಂಗ ಪತ್ತೆ: ಉಡುಪಿ ಜಿಲ್ಲಾಧಿಕಾರಿಯಿಂದ ನಿರ್ದಾಕ್ಷಿಣ ಕ್ರಮದ ಎಚ್ಚರಿಕೆ
ಭ್ರೂಣ ಲಿಂಗ ಪತ್ತೆ: ಸ್ಕ್ಯಾನಿಂಗ್ ಸೆಂಟರ್‌ಗಳ ವಿರುದ್ಧ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ನಿರ್ದಾಕ್ಷಿಣ ಕ್ರಮದ ಎಚ್ಚರಿಕೆ ಉಡುಪಿ: ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಅಪರಾಧ. ಕಾನೂನು ಬಾಹಿರವಾಗಿ ಭ್ರೂಣ ಲಿಂಗ ಪತ್ತೆಹಚ್ಚುವ ಕಾರ್ಯ ಮಾಡುವ ಸ್ಕ್ಯಾನಿಂಗ್ ಸೆಂಟರ್‌ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಆರೋಪ ಸಾಬೀತಾದ್ರೆ ಅನುಮತಿಯನ್ನು ರದ್ದುಗೊಳಿಸುತ್ತೇವೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ […]

