ಸ್ಪರ್ಧೆ
ರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆ : ಜೂನಿಯರ್ ಪ್ರಿನ್ಸೆಸ್ ಆಗಿ ಉಡುಪಿಯ ಸಚಿತ ರಾವ್ (National level beauty pageant: Udupi’s Sachita Rao crowned Junior Princess)
ರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆ : ಜೂನಿಯರ್ ಪ್ರಿನ್ಸೆಸ್ ಆಗಿ ಉಡುಪಿಯ ಸಚಿತ ರಾವ್ ಬೆಂಗಳೂರಿನ ಆರ್.ಆರ್. ನಗರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸ್ಪರ್ಧೆ (Udupi) ಉಡುಪಿ : ಉಡುಪಿಯ ಪುಟಾಣಿ ಪ್ರತಿಭೆಯಾದ ಸಚಿತ ರಾವ್ ಅವರು ಇತ್ತೀಚೆಗೆ ನಡೆದ ಎರಡು ಪ್ರಮುಖ ಸೌಂದರ್ಯ ಸ್ಪರ್ಧೆಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ̤ ಇತ್ತೀಚೆಗೆ ಬೆಂಗಳೂರಿನ ಆರ್.ಆರ್. ನಗರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ನವೆಂಬರ್ […]

