Tag: school bag

ಶಾಲಾ ಕಾಲೇಜು

ಅದಾನಿ ಫೌಂಡೇಶನ್ ನಿಂದ ಜಿಲ್ಲೆಯ ೬,೭೩೦ ಶಾಲಾ ವಿದ್ಯಾರ್ಥಿಗಳಿಗೆ ಒಟ್ಟು ರೂ. ೪೦ ಲಕ್ಷ ಮೌಲ್ಯದ ಉಚಿತ ಶಿಕ್ಷಣ ಪರಿಕರಗಳ ವಿತರಣೆ 

ಅದಾನಿ ಫೌಂಡೇಶನ್‌ನಿಂದ  ಜಿಲ್ಲೆಯ ೬,೭೩೦ ಶಾಲಾ ವಿದ್ಯಾರ್ಥಿಗಳಿಗೆ ಒಟ್ಟು ರೂ. ೪೦ ಲಕ್ಷ ಮೌಲ್ಯದ ಉಚಿತ ಶಿಕ್ಷಣ ಪರಿಕರಗಳ ವಿತರಣೆ.   ಉಡುಪಿ : ಎಲ್ಲೂರು ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅದಾನಿ ಸಮೂಹದ ಅದಾನಿ ಪವರ್ ಲಿಮಿಟೆಡ್ ಸಂಸ್ಥೆಯು ತನ್ನ ಸಿಎಸ್‌ಆರ್ ಕಾರ್ಯಕ್ರಮಗಳನ್ನು ನಿರ್ವಹಿಸುವ ಅಂಗ ಸಂಸ್ಥೆಯಾದ ಅದಾನಿ ಫೌಂಡೇಷನ್ ಮುಖೇನ ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ೭೮ ಸರ್ಕಾರಿ,  ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ ೬,೭೩೦ ವಿದ್ಯಾರ್ಥಿಗಳಿಗೆ ಒಟ್ಟು ರೂ. ೪೦ ಲಕ್ಷ ಮೌಲ್ಯದ ಶಿಕ್ಷಣ ಪರಿಕರಗಳನ್ನು […]

ಶಾಲಾ ಕಾಲೇಜು

ಮೂಡುಗಿಳಿಯಾರು ಶಾಲಾ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ

ಮೂಡುಗಿಳಿಯಾರು ಶಾಲಾ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ  ಕೋಟ: ಗಿಳಿಯಾರು ಯುವಕ ಮಂಡಲದ ಸದಸ್ಯ ಜೆ.ಪಿ ಗಿಳಿಯಾರು ಇವರು ಫೋರ್ ಅಂಡ್ ಪ್ಲೇ ಕ್ರಿಕೆಟರ್ಸ ಮೂಲಕ  ಮೂಡುಗಿಳಿಯಾರು ಶಾಲಾ ವಿದ್ಯಾರ್ಥಿಗಳಿಗೆ ಗಣ್ಯರ ಸಮ್ಮುಖದಲ್ಲಿ ಶಾಲಾ ಬ್ಯಾಗ್ ವಿತರಿಸಲಾಯಿತು.  ಸಮಾರಂಭದಲ್ಲಿ ಶಾಲಾ ಮುಖ್ಯ ಶಿಕ್ಷಕ ರಮೇಶ, ಗಿಳಿಯಾರು ಯುವಕ ಮಂಡಲ ಅಧ್ಯಕ್ಷ ಶೇಖರ್.ಜಿ, ಸ್ಥಾಪಾಕಾಧ್ಯಕ್ಷ ಸುರೇಶ್ ಗಿಳಿಯಾರು, ಕೋಟ ಗ್ರಾ.ಪಂ ಸದಸ್ಯ ಯೋಗೇಂದ್ರ ಪೂಜಾರಿ, ಸಹ ಶಿಕ್ಷಕರು, ಎಸ್ ಡಿ ಎಂ.ಸಿ ಅಧ್ಯಕ್ಷರು, ಸದಸ್ಯರು, ವಿದ್ಯಾರ್ಥಿಗಳ ಪೋಷಕರು ಇದ್ದರು.

eMedia Kannada  @2025. All Rights Reserved.