ತೆಂಕ ಎರ್ಮಾಳು ಕಿನಾರಾ ಆಂಗ್ಲ ಮಾಧ್ಯಮ ಶಾಲಾ ನೂತನ ಕಟ್ಟಡ ಉದ್ಘಾಟನೆ
ತೆಂಕ ಎರ್ಮಾಳು ಕಿನಾರಾ ಆಂಗ್ಲ ಮಾಧ್ಯಮ ಶಾಲಾ ನೂತನ ಕಟ್ಟಡ ಉದ್ಘಾಟನೆ ತೆಂಕ ಎರ್ಮಾಳು ಎಜ್ಯುಕೇಶನ್ ಸೊಸೈಟಿ ಆಡಳಿತಕ್ಕೊಳಪಟ್ಟಿರುವ ಅದಮಾರು ಮಠದ ಶ್ರೀ ವಿಬುದೇಶ ತೀರ್ಥ ಶ್ರೀಪಾದರ ಸಂಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಕಿನಾರಾ ಆಂಗ್ಲ ಮಾಧ್ಯಮ ಶಾಲಾ ನೂತನ ಕಟ್ಟಡವನ್ನು ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಉದ್ಘಾಠಿಸಿದರು. ಅವರು ಈ ಸಂದರ್ಭ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಅಧಿಕವಾಗುತ್ತಿದ್ದು, ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡಿದಲ್ಲಿ ಉತ್ತಮ ಶಿಕ್ಷಣ ಸಂಸ್ಥೆಯಾಗಿ ಗುರುತಿಸಲು ಸಾಧ್ಯವಿದೆ ಎಂದರು. ಮುಖ್ಯ […]



