Tag: scicide

ಅಪರಾಧ

ಮಂಗಳೂರು : ಮಹೇಶ್ ಟ್ರಾವೆಲ್ಸ್ ಮಾಲಕ ಪ್ರಕಾಶ್ ಆತ್ಮಹತ್ಯೆ

ಮಂಗಳೂರು : ಕರಾವಳಿಯಾದ್ಯಂತ ಸುಮಾರು 50ಕ್ಕೂ ಹೆಚ್ಚು ಬಸ್ಸುಗಳನ್ನು ಹೊಂದಿದ್ದು, ಖಾಸಗಿ ಸಾರಿಗೆ ಕ್ಷೇತ್ರದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಯಾಣಿಕರಿಗೆ ಕಳೆದ ಹಲವಾರು ವರ್ಷಗಳಿಂದ ಉತ್ತಮ ಸೇವೆ ಒದಗಿಸುತ್ತಿದ್ದ ಮಹೇಶ್ ಟ್ರಾವೆಲ್ಸ್ ಮಾಲಕ ಪ್ರಕಾಶ್ ಶೇಖ (40) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹೇಶ್ ಅವರು ತಮ್ಮ ಕದ್ರಿ ಕಂಬಳದಲ್ಲಿರುವ ಪ್ಲ್ಯಾಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಇದೀಗ ಮರಣೋತ್ತರ ಪರೀಕ್ಷೆಗಾಗಿ ಪ್ರಕಾಶ್ ಅವರ ಶವವನ್ನು ಎ ಜೆ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಹೆಚ್ಚಿನ ಮಾಹಿತಿಗಳನ್ನು […]

ಅಪರಾಧ

ಪುತ್ತೂರು : ಪುತ್ತೂರಿನ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ; ಸಾವಿಗೆ ಕಾರಣ ನಿಗೂಢ

ಪುತ್ತೂರು – ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಪುತ್ತೂರು ಸಮೀಪದ ಬನ್ನೂರಿನ ಕರ್ಮಲದಲ್ಲಿರುವ ಸನ್ನಿಧಿ ಲೇ ಔಟ್ ನಲ್ಲಿ ಇಂದು (ಸೆ.24) ನಡೆದಿದೆ. ವಿವೇಕಾನಂದ ಕಾಲೇಜಿನಲ್ಲಿ ತೃತೀಯ ವರ್ಷದ ಬಿಸಿಎ ಓದುತ್ತಿದ್ದ ಕೀರ್ತಿಕಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಇಲ್ಲಿನ ಕರ್ಮಲ ಸನ್ನಿಧಿ ಲೇ ಔಟ್ ನಿವಾಸಿ ಕಿಶೋರ್ ಎಂಬವರ ಪುತ್ರಿಯಾಗಿರುವ ಕೀರ್ತಿಕಾ ಇಂದು ಮಧ್ಯಾಹ್ನ ತನ್ನ ಮನೆಯೊಳಗಿದ್ದ ಸೀಲಿಂಗ್ ಫ್ಯಾನಿಗೆ ಬೆಡ್ ಶೀಟ್ ಸುತ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ […]

ಅಪರಾಧ

ಮಂಗಳೂರು: ಡೆತ್ ನೋಟ್ ಬರೆದಿಟ್ಟು ವಸತಿ ಸಂಕೀರ್ಣದಿಂದ ಜಿಗಿದು ಉದ್ಯಮಿ ಆತ್ಮಹತ್ಯೆಗೆ ಶರಣು

 ಡೆತ್ ನೋಟ್ ಬರೆದಿಟ್ಟು ವಸತಿ ಸಂಕೀರ್ಣದಿಂದ ಜಿಗಿದು ಉದ್ಯಮಿ ಆತ್ಮಹತ್ಯೆಗೆ ಶರಣು  ಮಂಗಳೂರು: ತಾನು ವಾಸವಿದ್ದ ಅಪಾರ್ಟ್‌ಮೆಂಟಿನ  17ನೆ ಮಹಡಿಯಿಂದ ಜಿಗಿದು ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬೆಂದೂರ್ ವೆಲ್ ನಲ್ಲಿ ನಡೆದಿದೆ.  ಕ್ವಾರಿ ಉದ್ಯಮಿ ಹಾಗೂ ಬಿಲ್ಡರ್ ಆಗಿರುವ 62 ವರ್ಷದ   ಮೋಹನ್ ಅಮೀನ್ ಎಂಬವರೇ ಈ ರೀತಿಯಾಗಿ ಆತ್ಮಹತ್ಯೆಗೆ ಶರಣಾಗಿರುವ ಉದ್ಯಮಿಯಾಗಿದ್ದಾರೆ.   ತನ್ನ ಮನೆಯಿಂದ ಹೊರಗಡೆ ಹೋಗಿದ್ದ ಮೋಹನ್ ಅವರು ಬಳಿಕ ತಮ್ಮ ‍ಫ್ಲ್ಯಾಟ್ ಇರುವ ಅಟ್ಲಾಂಟಿಕ್ ಅಪಾರ್ಟ್ಮೆಂಟ್ ಗೆ ಬಂದು ಬಳಿಕ […]

ಅಪರಾಧ

ಪಾವಗಡ – ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ನೇಣಿಗೆ ಶರಣಾದ ಯುವಕ

ಪಾವಗಡ – ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ನೇಣಿಗೆ ಶರಣಾದ ಯುವಕ  ಪಾವಗಡ:  ಮೊಬೈಲ್ ಚಾರ್ಜರ್ ಕೇಳಿದ್ದಕ್ಕೆ ಕೊಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಹೋಬಳಿಯ ಸಿಂಗರೆಡ್ಡಿ ಹಳ್ಳಿ ಗ್ರಾಮದಲ್ಲಿ ಮದ್ಯಾಹ್ನ ನಡೆದಿದೆ.   ಗ್ರಾಮದ ಆಶಾ ಕಾರ್ಯಕರ್ತೆ ವರಲಕ್ಷ್ಮಮ್ಮ ಎನ್ನುವ ಪುತ್ರ ನಿಖಿಲ್ ಗೌಡ (18)  ಪಾವಗಡ ಪಟ್ಟಣದ ಶಾಂತಿ ಎಸ್ ಎಸ್ ಕೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ.    ನನಗೆ ಮೊಬೈಲ್ ಚಾರ್ಜರ್ ಕೊಡು ಎಂದು ತಮ್ಮ […]

ಅಪರಾಧ

ಕಾರ್ಕಳ; ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ಆರೋಪಿತ ವ್ಯಕ್ತಿಯೇ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ಕಾರ್ಕಳ:ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪ ಹೊತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಮೃತನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಇವರು ಈದು ಗ್ರಾಮದ ಹಾಡಿಯಲ್ಲಿ ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬಾಕೆಗೆ ರೂ.3 ಲಕ್ಷ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ ಬಗ್ಗೆ ಸಂತೋಷ್ ಮೇಲೆ ಇತ್ತು. ಆತನ ಕಿರುಕುಳದಿಂದಾಗಿ ಮಾನಸಿಕವಾಗಿ ನೊಂದಿದ್ದ ಬ್ಯಾಂಕ್ ಸಿಬ್ಬಂದಿ ಪ್ರವೀಳಾ ಜು.14ರ […]

ಅಪರಾಧ

breaking news ಮಂಗಳೂರಿನಲ್ಲಿ ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು

ಮಂಗಳೂರಿನಲ್ಲಿ ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು ಮಂಗಳೂರು :  ಯುವತಿಯೋರ್ವಳು ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲದ ಚಿತ್ರಂಜಲಿ ನಗರದಲ್ಲಿ ಗುರುವಾರ ಘಟಿಸಿದೆ. ಕುಂಪಲ ಚಿತ್ರಾಂಜಲಿ  ನಗರದ ನಿವಾಸಿ ಅಶ್ವಿನಿ ಬಂಗೇರ (25) ಎಂದು ತಿಳಿದುಬಂದಿದೆ. ಅಶ್ವಿನಿಯ ಸ್ನೇಹಿತೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ, ಅಶ್ವಿನಿ ಫ್ಯಾನಿಗೆ ನೀನು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಶ್ವಿನಿ ಬರೆದ 24 ಡೆತ್ ಪುಟಗಳ ಡೆತ್‌ ನೋಟ್‌ ಪೊಲೀಸರಿಗೆ ದೊರೆತಿದೆ. ಬ್ಯಾಂಕ್ ಸಾಲದಿಂದ […]

eMedia Kannada  @2025. All Rights Reserved.