Tag: scucide

ಅಪರಾಧ

breaking news……………ಬಾವಿಗೆ ಹಾರಿದ ಪತ್ನಿ, ರಕ್ಷಿಸಲು ಧಾವಿಸಿದ ಪತಿ- ದುರಂತ ಅಂತ್ಯ ಕಂಡ ದಂಪತಿ..!

ಕಾರ್ಕಳ: ಕ್ಷುಲ್ಲಕ ವಿಚಾರಕ್ಕಾಗಿ ದಂಪತಿಗಳ ಮಧ್ಯೆ ಜಗಳವಾಗಿದ್ದು ಸಾವಿನೊಂದಿಗೆ ಅಂತ್ಯ ಕಂಡಿರುವ ಘಟನೆ ಇಂದು ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ನಡೆದಿದೆ.  ಯಲ್ಲಾಪುರ ಮೂಲದ ಇಮ್ಯಾನುಲ್‌ ಸಿದ್ದಿ (40) ಹಾಗೂ ಯಶೋಧಾ (32) ಎಂಬುವವರೇ ಸಾವಿಗೀಡಾದ ದಂಪತಿ. ಇಂದು ಬೆಳಿಗ್ಗೆ ಟಿವಿ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಗಳ ಮಧ್ಯೆ ಜಗಳವಾಗಿದ್ದು, ಈ ವೇಳೆ ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದರು. ಯಶೋಧಾರನ್ನು ರಕ್ಷಿಸಲು ತೆರಳಿದ್ದ ಪತಿ ಇಮ್ಯಾನುಲ್‌ ಕೂಡ ನೀರು ಪಾಲಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್‌, ಯಶೋಧಾ ದಂಪತಿ ನಲ್ಲೂರಿನ […]

ಅಪರಾಧ

ಉಚ್ವಿಲದಲ್ಲಿ ಮಧ್ಯ ವಯಸ್ಕ ಆತ್ಮಹತ್ಯೆ

ಉಚ್ವಿಲದಲ್ಲಿ ಮಧ್ಯ ವಯದ್ಕನೋರ್ವ ತನ್ನ ಮನೆಯ ಚಾವಡಿಯಲ್ಲಿ ನೇಣಿಗೆ ಶರಣಾದ ಘಟನೆ ಶನಿವಾರ ಘಟಿಸಿದೆ. ಮೃತರನ್ನು ಉಚ್ವಿಲ ಪೊಲ್ಯ ನಿವಾಸಿ ಅವಿನಾಶ್ (40) ಎಂದು ಗುರುತಿಸಲಾಗಿದೆ. ಮೃತ ಅವಿನಾಶ್ ಮನೆಯಲ್ಲಿಯೇ ಇದ್ದು, ಮನೆಯಲ್ಲಿ ಮನಸ್ತಾಪ ಉಂಟಾಗಿತ್ತು. ಹೆಂಡತಿ ಮತ್ತು ಮಕ್ಕಳು ಮತ್ತೊಂದು ಕೋಣೆಯಲ್ಲಿದ್ದಾಗ , ಚಾವಡಿಯ ಚಿಲಕ ಹಾಕಿ ಮನೆ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಕೊಂಡಿದ್ದಾನೆ. ಮೃತ ಅವಿನಾಶ್ ಖಾಸಗಿ ಬಸ್ಸು ಚಾಲಕನಾಗಿದ್ದ. ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತ ದೇಹವನ್ನು ಮರಣೋತ್ತರ […]

ಅಪರಾಧ ದೇಶ-ವಿದೇಶ

ಒಂದೇ ಸೀರೆಯಲ್ಲಿ ಅಕ್ಕ, ತಂಗಿ ನೇಣಿಗೆ ಶರಣು.!

ಧಾರವಾಡ: ಸೀರೆಯೊಂದಕ್ಕೆ ಅಕ್ಕ, ತಂಗಿ ಇಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡದ ಕಲಘಟಗಿ ಪಟ್ಟಣದಲ್ಲಿ ನಡೆದಿದೆ. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸಹೋದರಿಯರು ಮನೆಯಲ್ಲಿ ತಾಯಿ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾವೇರಿ ಹಡಪದ (19) ಹಾಗೂ ಭೂಮಿಕಾ ಹಡಪದ (17) ಎಂಬುವರೇ ಆತ್ಮಹತ್ಯೆಗೆ ಶರಣಾದ ಸಹೋದರಿಯರು. ಈ ಬಗ್ಗೆ ಕಲಘಟಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪೊಲೀಸರ ತನಿಖೆ ನಂತರ ಸಹೋದರಿಯರು ಆತ್ಮಹತ್ಯೆಗೆ ಕಾರಣ ಏನು ಎಂಬುದು […]

eMedia Kannada  @2025. All Rights Reserved.