ಕ್ರೀಡೆ
ಶಾಲಾ ಕಾಲೇಜು
ತ್ರಿಶಾ ಕಾಲೇಜು ಕಟಪಾಡಿ : ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳಾ ವಾಲಿಬಾಲ್ ಪಂದ್ಯಾವಳಿ (Trisha College Katapadi : Mangalore University Level Women’s Volleyball Tournament)
ತ್ರಿಶಾ ಕಾಲೇಜು ಕಟಪಾಡಿ : ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳಾ ವಾಲಿಬಾಲ್ ಪಂದ್ಯಾವಳಿ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟ (Katapadi) ಕಟಪಾಡಿ: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಮೈದಾನದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಮಹಿಳೆಯರ ಅಂತರ ಕಾಲೇಜು ವಾಲಿಬಾಲ್ ಪಂದ್ಯಾವಳಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು, ಕಟಪಾಡಿ ಇವರ ಸಂಯುಕ್ತ […]

