ಅಪರಾಧ
ಉಡುಪಿ: ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ (Udupi: SDPI leader Riyaz Kadambu sent to jail)
ಉಡುಪಿ: ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ ಜಾಮೀನು ಷರತ್ತು ಉಲ್ಲಂಘನೆ ಆರೋಪ (Udupi) ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿನ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬು ಅವರನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಹಿಂದೆ ದ್ವೇಷ ಭಾಷಣಕ್ಕೆ ಸಂಬಂಧಿಸಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ […]

