Tag: SDPI

Uncategorised

ಮಾ. 8 ರಂದು ಎಸ್.ಡಿ.ಪಿ.ಐ ಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶ (Mar 08: SDPI Democracy Protection conference)

ಮಾ. 8 ರಂದು ಎಸ್.ಡಿ.ಪಿ.ಐ ಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶ   (Udupi) ಉಡುಪಿ, ಮಾರ್ಚ್‌06 : ಪ್ರಜಾಪ್ರಭುತ್ವದಲ್ಲಿ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎನ್ನುವ ನಂಬಿಕೆಯಲ್ಲಿ ಪ್ರಜೆಗಳು ಜೀವಿಸುತ್ತಿರುತ್ತಾರೆ. ಆ ಸಂವಿಧಾನವೇ ಅಪಾಯಕ್ಕೆ ಸಿಲುಕಿದರೆ ಪ್ರಜಾಪ್ರಭುತ್ವ ಉಳಿಯುವುದಾದರೂ ಹೇಗೆ? ಅಂತಹ ವಿಷಮ ಸನ್ನಿವೇಶದಲ್ಲಿ ನಾವೆಲ್ಲ ಇಂದು ಬದುಕುತ್ತಿದ್ದೇವೆ. ಇದರ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಪ್ರಜಾಪಭುತ್ವದ ಮೇಲೆ ಫ್ಯಾಸಿಸ್ಟ್‌ ಶಕ್ತಿಗಳು ನಡೆಸುತ್ತಿರುವ ಪ್ರಹಾರದ ವಿರುದ್ಧ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷ ಮಾರ್ಚ್‌ 8, 2024 […]

eMedia Kannada  @2025. All Rights Reserved.