ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಸಂಪನ್ನ (Annual Sports Meet Held at SMVITM, Bantakal)
ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಸಂಪನ್ನ (Bantakal) ಬಂಟಕಲ್: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಜರುಗಿತು. ಕ್ರೀಯೇಟಿವ್‌ಎಜುಕೇಶನ್ ಫೌಂಡೇಶನ್, ಮೂಡಬಿದ್ರೆ ಇಲ್ಲಿನ ಸಹ-ಸಂಸ್ಥಾಪಕ ಡಾ. ಬಿ. ಗಣನಾಥ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವುದು ದೈಹಿಕ ಸದೃಢತೆಗೆ ಮತ್ತು ಮಾನವನ ಜೀವನದಲ್ಲಿ ಮಾನಸಿಕ ಒತ್ತಡವನ್ನುಕಡಿಮೆ ಮಾಡಲು ಸಹಾಯಕವಾಗಿದೆ ಎಂದರು. ಈ ಸಂದರ್ಭದಲ್ಲಿಅವರು ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್‌ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ […]







