Tag: Secretary of the Sode Vadiraja Mutt Education Trust

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಹ್ಯಾಕಥಾನ್‌ನಲ್ಲಿ ಬಹುಮಾನ (SMVITM Students secured second place in Hackathon)

  ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಹ್ಯಾಕಥಾನ್‌ನಲ್ಲಿ ಬಹುಮಾನ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಿಂದ ಅಭಿನಂದನೆ  (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಪಿ ಪ್ರಮೋದ್‌ರಾವ್, ಸಾಗರ್‌ ಎಸ್, ಮೋಹಿತ್‌ಕೋಟ್ಯಾನ್ ಮತ್ತು  ಪ್ರದ್ಯುನ್ಮ ಶೆಟ್ಟಿಗಾರ್‌ ರವರು“ಸೃಷ್ಟಿ 2026” ಎಂಬ ರಾಜ್ಯ ಮಟ್ಟದ ತಾಂತ್ರಿಕ ಪ್ರಾಜೆಕ್ಟ್‌ ದರ್ಶನ ಮತ್ತು ಸ್ಪರ್ಧೆ ಹ್ಯಾಕಥಾನ್‌ನಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ.     ಈ ಸ್ಪರ್ಧೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿಯು […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ( Street Play Presented by SMVITM Students)

 ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ ಉಡುಪಿಯ ರಥಬೀದಿ ಆವರಣದಲ್ಲಿ ಪ್ರದರ್ಶಿಸಿದ ಬೀದಿ ನಾಟಕ   (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟೀಯ ಸೇವಾ ಯೋಜನೆ ಮತ್ತು ಸಾಂಸ್ಕೃತಿಕ ಘಟಕವು ಪರಿಸರ ಸಂರಕ್ಷಣೆ ಕುರಿತು ಬೀದಿ ನಾಟಕವನ್ನು ಉಡುಪಿಯ ರಥಬೀದಿ ಆವರಣದಲ್ಲಿಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಅರಣ್ಯನಾಶ ಮತ್ತು ಮಾನವನ ಅಜಾಗರೂಕತೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ತಿಳಿಸಿ ಕೊಟ್ಟರು. ಪರಿಸರ ಸಂರಕ್ಷಣೆ ಮತ್ತುಸ್ಥಿರ ಜೀವನ ಶೈಲಿಯ ಬಗ್ಗೆ […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ “ಇನ್ವಿಷನ್2026”ರಲ್ಲಿ ದ್ವಿತೀಯ ಸ್ಥಾನ (SMVITM Students Gets Runner- Up in “Envision 2026”)

 ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ “ಇನ್ವಿಷನ್2026”ರಲ್ಲಿ ದ್ವಿತೀಯ ಸ್ಥಾನ ಶ್ರೀನಿವಾಸ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ನಡೆದ ಸಾಂಸ್ಕೃತಿಕ ಹಬ್ಬ   (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಶ್ರೀನಿವಾಸ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ವಲಚಿಲ್‌ ಇಲ್ಲಿ ನಡೆದ ರಾಷ್ಟ್ರೀಯ ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಹಬ್ಬ, “ಇನ್ವಿಷನ್ 2026” ರಲ್ಲಿ ರನ್ನರ್ -ಅಪ್‌ಚಾಂಪಿಯನ್‌ ಶಿಪ್‌ ಲಭಿಸಿದೆ.   ಗಣಕಯಂತ್ರ ವಿಭಾಗದ ವಿದ್ಯಾರ್ಥಿಗಳಾದ ರೋಹನ್ ಮೆಂಡನ್ ಮತ್ತು ಮೊಹಮ್ಮದ್‌ ಜುನೈದ್‌ರವರು“ಅನಿಮೆ ಕ್ವಿಜ್”ಸ್ಪರ್ಧೆಯಲ್ಲಿ ಪ್ರಥಮ […]

ಶಾಲಾ ಕಾಲೇಜು

“ದೈನಂದಿನ ಜೀವನದಲ್ಲಿ ವಿವೇಕನಂದರ ಚಿಂತನೆಗಳು” ಎಂಬ ವಿಷಯದ ಕುರಿತು ಉಪನ್ಯಾಸ (Invited Talk on Swami Vivekananda’s Thoughts in Daily Life Held at SMVITM Bantakal)

  “ದೈನಂದಿನ ಜೀವನದಲ್ಲಿ ವಿವೇಕನಂದರ ಚಿಂತನೆಗಳು” ಎಂಬ ವಿಷಯದ ಕುರಿತು ಉಪನ್ಯಾಸ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮ  (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯು ಮಂಗಳೂರಿನ ರಾಮಕೃಷ್ಣ ಆಶ್ರಮದ ಸಹಯೋಗದೊಂದಿಗೆ ದೈನಂದಿನ ಜೀವನದಲ್ಲಿ ವಿವೇಕನಂದರ ಚಿಂತನೆಗಳು ಎಂಬ ವಿಷಯದ ಕುರಿತು ಉಪನ್ಯಾಸವನ್ನು ಆಯೋಜಿಸಲಾಗಿತ್ತು.   ಉಪನ್ಯಾಸದಲ್ಲಿ ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ಆಶ್ರಮದ  ಅಘರಾನಂದಜೀ ಅವರು ಭಾಗವಹಿಸಿದ್ದರು.   ಅವರು ಮಾತನಾಡಿ, ಸ್ವಾಮಿ […]

ಶಾಲಾ ಕಾಲೇಜು

ಬಂಟಕಲ್ ತಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ “HACK.ALGO” ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ

ಬಂಟಕಲ್ ತಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ “HACK.ALGO” ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ಸ್ಪರ್ಧೆ   (Bantakal) ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಶಿನ್ ಲರ್ನಿಂಗ್ ವಿಭಾಗದ  ವಿದ್ಯಾರ್ಥಿಗಳಾದ ಚೇತನ್ ವಿ ಕೋಟ್ಯಾನ್, ಆಶ್ಲೇ ಫರ್ನಾಂಡಿಸ್, ಅಂಶಿಕಾ ಹಾಗೂ ಅನನ್ಯ ಭಟ್ ಅವರು ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಬ್ಲಾಕ್ ಚೈನ್ ಹ್ಯಾಕಥಾನ್ “HACK.ALGO” ನಲ್ಲಿ ದ್ವಿತೀಯ ಸ್ಥಾನದೊಂದಿಗೆ ೨೦೦ ಅಮೆರಿಕನ್ ಡಾಲರ್ ನಗದು ಬಹುಮಾನವನ್ನು ಪಡೆದಿರುತ್ತಾರೆ. […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎ.ಎಸ್.ಎಂ.ಇ ವಿದ್ಯಾರ್ಥಿ ಘಟಕದ ಉದ್ಘಾಟನೆ (Inaugration of ASME Student Section at SMVITM)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎ.ಎಸ್.ಎಂ.ಇ ವಿದ್ಯಾರ್ಥಿ ಘಟಕದ ಉದ್ಘಾಟನೆ   ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ  ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಐತಾಳ್   (Bantakal) ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ “ದಿ ಅಮೇರಿಕನ್ ಸೊಸೈಟಿ ಆಫ್ ಮೆಕ್ಯಾನಿಕಲ್ ಇಂಜಿನೀಯರ್ಸ್‌ (ಎ.ಎಸ್.ಎಂ.ಇ) ವಿದ್ಯಾರ್ಥಿ ಘಟಕದ ಉದ್ಘಾಟನೆ ಸಂಸ್ಥೆಯ ಆವರಣದಲ್ಲಿ ನಡೆಯಿತು.  ಈ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಣಿಪಾಲ ತಾಂತ್ರಿಕ  ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ. ಸತ್ಯಶಂಕರ ಶರ್ಮಾರವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ […]

ಜೀವನಶೈಲಿ ಶಾಲಾ ಕಾಲೇಜು

 ಅರುಣ್ ಉಪಾಧ್ಯಾಯ ಅವರಿಗೆ ಪಿ. ಎಚ್. ಡಿ ಪದವಿ ಪ್ರಧಾನ (Ph.D. Awarded to Mr. Arun Upadhyaya, SMVITM, Bantakal)

ಅರುಣ್ ಉಪಾಧ್ಯಾಯ ಅವರಿಗೆ ಪಿ. ಎಚ್. ಡಿ ಪದವಿ ಪ್ರಧಾನ ಡಾಕ್ಟರೇಟ್ ಪದವಿ ನೀಡಿದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (Bantakal) ಬಂಟಕಲ್ : ಬಂಟಕಲ್‌  ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ವಿಭಾಗದ ಮುಖ್ಯಸ್ಥರಾಗಿರುವ  ಅರುಣ್  ಉಪಾಧ್ಯಾಯ ಇವರು ಎ ಜೆ  ಇನ್ಸಿಟ್ಯೂಟ್‌ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ಮಂಗಳೂರು ಇಲ್ಲಿನ ಪ್ರಾಂಶುಪಾಲ ಡಾ. ಶಾಂತರಾಮ ರೈ ಸಿ, ಯವರ ಮಾರ್ಗದರ್ಶನದಲ್ಲಿ ಮಂಡಿಸಿದ “ Security […]

Uncategorised

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಯುಕ್ತಿ 2026 ರಲ್ಲಿ ದ್ವಿತೀಯ ಸ್ಥಾನ (SMVITM Students Secure Second Place In Line Follower Competition)

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಯುಕ್ತಿ 2026ರಲ್ಲಿ ದ್ವಿತೀಯ ಸ್ಥಾನ ವಿದ್ಯಾರ್ಥಿಗಳ ಈ ಸಾಧನೆಗೆ ಅಭಿಂದನೆ ಸಲ್ಲಿಸಿದ ಆಡಳಿತ ಮಂಡಳಿ, ಕಾರ್ಯನಿರ್ವಹಣಾಧಿಕಾರಿ, ಪ್ರಾಂಶುಪಾಲರು (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳಾದ ಗೌರವ್ ಶೆಟ್ಟಿ ಮತ್ತು ಕಾರ್ತಿಕ್ ಎ ಆಚಾರ್ಯರವರು  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ “ಯುಕ್ತಿ 2026”ರಾಷ್ಟ್ರೀಯ ಮಟ್ಟದ ಲೈನ್ ಫಾಲೋವರ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿದ್ದಾರೆ.   ವಿದ್ಯಾರ್ಥಿಗಳ ಈ ಸಾಧನೆಯು ವಿದ್ಯಾರ್ಥಿಗಳಲ್ಲಿನ ನಾವೀನ್ಯತೆ, […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ (Annual Day Celebration at Shri Madhwa Vadiraja Institute of Technology and Management, Bantakal)

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು   (Bantakal) ಬಂಟಕಲ್ :‌ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ನಿರಾಮಯ ಕಾಲೇಜ್ ಆಫ್ ನರ್ಸಿಂಗ್ ಮತ್ತು ನಿರಾಮಯ ಕಾಲೇಜ್ ಆಫ್ ಹೆಲೈಡ್ ಹೆಲ್ತ್ ಸೈನ್ಸ್ ಸಂಸ್ಥೆಗಳ ಕಾಲೇಜು ವಾರ್ಷಿಕೋತ್ಸವವು  ಶುಕ್ರವಾರ ವಿಜೃಂಭಣೆಯಿಂದ ಜರಗಿತು.  ಸಮಾರಂಭದಲ್ಲಿ ತೀರ್ಥಹಳ್ಳಿಯ ಬಾಳಗಾರು ಅಕ್ಷೋಭ್ಯ ಮಹಾ ಸಂಸ್ಥಾನ ಮಠದ ಕಿರಿಯ ಶ್ರೀಗಳಾದ ಶ್ರೀ ಶ್ರೀ  ರಾಮಪ್ರಿಯ ತೀರ್ಥ ಸ್ವಾಮೀಜಿಯವರು […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ “ವರ್ಣೋತ್ಸವ-2026” ಕ್ಕೆ ಚಾಲನೆ (“Varnothsava 2026” inaugurated at SMVITM, Bantakal)

  ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ “ವರ್ಣೋತ್ಸವ–2026” ಕ್ಕೆ ಚಾಲನೆ ಕಾರ್ಯಕ್ರಮ ಉದ್ಘಾಟಿಸಿದ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಪಿ ಶ್ರೀನಿವಾಸ ತಂತ್ರಿ  (Bantakal) ಬಂಟಕಲ್, ಫೆ.11: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟç ಮಟ್ಟದ ತಾಂತ್ರಿಕ-ಸಾAಸ್ಕöÈತಿಕ, ಮ್ಯಾನೇಜ್‌ಮೆಂಟ್ ಸ್ಪರ್ಧೆಗಳ ಕಾರ್ಯಕ್ರಮ ವರ್ಣೋತ್ಸವ 2026ನ್ನು ಬುಧವಾರ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಟಾನದ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿಗಳು ದೀಪ ಬೆಳಗಿಸುವ ಮೂಲಕ ಮತ್ತು ಕೋನಾರ್ಕ್ ಚಕ್ರ ಅನಾವರಣ ಮೂಲಕ ಕಾರ್ಯಕ್ರಮವನ್ನು […]

eMedia Kannada  @2025. All Rights Reserved.