ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ (“Mega Health Check-up Camp at SMVITM Campus)
ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಶಿಬಿರವನ್ನು ರಾಷ್ಟೀಯ ಸೇವಾ ಯೋಜನೆ ಮತ್ತು ಮಹಿಳಾ ಸಬಲೀಕರಣ ಘಟಕ ಆಯೋಜಿಸಿದೆ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟೀಯ ಸೇವಾ ಯೋಜನೆ ಮತ್ತು ಮಹಿಳಾ ಸಬಲೀಕರಣ ಘಟಕವು ಜಂಟಿಯಾಗಿ ಕಾಲೇಜಿನ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದೆ. ಈ ಕಾರ್ಯಕ್ರಮವನ್ನು ಸಂಸ್ಥೆಯ ಸಾಮಾಜಿಕ ಸೇವಾ ಉಪಕ್ರಮದ ಅಂಗವಾಗಿ ಆಯೋಜಿಸಲಾಗಿದ್ದು, ಸಾರ್ವಜನಿಕರಲ್ಲಿಆರೋಗ್ಯ ಸಂರಕ್ಷಣೆಯ ಕುರಿತು ಜಾಗೃತಿ […]










