Tag: Secretary of the Sode Vadiraja Mutt Education Trust

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ (Graduation Day 2025, SMVITM, Bantakal)

ಬಂಟಕಲ್‌ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ ಶ್ರೀ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು (Bantakal) ಬಂಟಕಲ್:‌ ಬಂಟಕಲ್‌ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 12 ನೇ ಪದವಿ ಪ್ರದಾನ” ಸಮಾರಂಭವು  ಶನಿವಾರ ಕಾಲೇಜಿನ ಆವರಣದಲ್ಲಿ ನಡೆಯಿತು.    ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಡಾ. ವಿದ್ಯಾಶಂಕರ್‌ ಎಸ್‌ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.     ಅವರು ಮಾತನಾಡಿ, ಕೃತಕ ಬುದ್ಧಿಮತ್ತೆ, ಕ್ವಾಂಟಮ್‌ಕ0ಪ್ಯೂಟಿಂಗ್, ಬಯೋಟೆಕ್ ಮತ್ತು ಸೆಮಿ ಕಂಡಕ್ಟರ್‌ಗಳಂತಹ ಉದಯೋನ್ಮುಖ […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಬಂಟಕಲ್ ತಾಂತ್ರಿಕ ಲಾಲೇಜು :  ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ (Orientation Program at SMVITM, Bantakal)

  ಬಂಟಕಲ್ ತಾಂತ್ರಿಕ ಲಾಲೇಜು :  ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು (Bantakal) ಬಂಟಕಲ್, ಅ. 05 : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮ  ಭಾನುವಾರ ವಿದ್ಯಾಲಯದ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು.     ಉಡುಪಿ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು […]

ಕ್ರೀಡೆ ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ನಲ್ಲಿ ಬಹುಮಾನ (Students of Bantakal Technical College win prizes in table tennis competition

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ನಲ್ಲಿ ಬಹುಮಾನ ಮಹಿಳೆಯರ ವಿಭಾಗ ಎರಡನೇ ಸ್ಥಾನ, ಪುರುಷರ ವಿಭಾಗ ತೃತೀಯ ಸ್ಥಾನ ಪಡೆದಿದೆ  (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ  ವಿದ್ಯಾರ್ಥಿಗಳು ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಂಗಳೂರು ಇಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ  ಪುರುಷರ ಮತ್ತು ಮಹಿಳೆಯರ  ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಬಹುಮಾನ ಪಡೆದಿರುತ್ತಾರೆ.    ಈ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗವು  ಎರಡನೇ ಸ್ಥಾನ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿಗೆ ಫೈನಲ್ ಪಿಚ್ ಡೇ ಸ್ಪರ್ಧೆಯಲ್ಲಿ ಬಹುಮಾನ (Student of SMVITM secured first place in Final Pitch Day competition)

 ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿಗೆ ಫೈನಲ್ ಪಿಚ್ ಡೇ ಸ್ಪರ್ಧೆಯಲ್ಲಿ ಬಹುಮಾನ  (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಬಂಟಕಲ್ ಮತ್ತು ಕೆನರಾ ಇಂಜಿನಿಯರಿಂಗ್ ಕಾಲೇಜು, ಮಂಗಳೂರು ಜಂಟಿಯಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಫೈನಲ್ ಫೀಚ್ ಡೇ ಕಾರ್ಯಕ್ರಮದಲ್ಲಿ ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ನೀರೀಕ್ಷಾರವರು “ಬೆಸ್ಟ್ ಪಿಚ್ ಆಫ್ ದ ಡೇ”ಪ್ರಶಸ್ತಿಯನ್ನು ಪಡೆದಿದ್ದಾರೆ.  ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಾವು ಕಲ್ಪಿಸಿರುವ ಸ್ಟಾರ್ಟ್ಅಪ್ ಕಲ್ಪನೆಗಳನ್ನು ರೂಪಿಸಿಕೊಳ್ಳಲು, ವಿಸ್ತರಿಸಿಕೊಳ್ಳಲು ಹಾಗೂ ಅನುಭವೀ […]

ಶಾಲಾ ಕಾಲೇಜು

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಕ್ಕೆ ಶೈಕ್ಷಣಿಕ ಸ್ವಾಯತ್ತತೆ (UGC conferred Autonomous Status to SMVITM, Bantakal)

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಕ್ಕೆ ಶೈಕ್ಷಣಿಕ ಸ್ವಾಯತ್ತತೆ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್ ಹೇಳಿಕೆ  (Bantakal) ಬಂಟಕಲ್ : ಉಡುಪಿಯ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಬಂಟಕಲ್‌ನಲ್ಲಿ ಸ್ಥಾಪಿತವಾದ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯವು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ತಲುಪಿದ್ದು, ಶೈಕ್ಷಣಿಕ ಸ್ವಾಯತ್ತತೆ  ಹಾಗೂ ಎಲ್ಲಾ ಅರ್ಹ ಬಿ.ಇ ಕೋರ್ಸ್‌ ಗಳಿಗೆ ರಾಷ್ಟ್ರೀಯ ಮೌಲ್ಯಾಂಕನ ಮಂಡಳಿಯಿಂದ ಮಾನ್ಯತೆಯನ್ನು ಪಡೆದಿದೆ ಎಂದು ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್ ಹೇಳಿದ್ದಾರೆ. […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ “ಹ್ಯಾಕ್ ಸ್ಕೈ”ಹ್ಯಾಕಥಾನ್‌ನಲ್ಲಿ ಬಹುಮಾನ (Students of Bantakal Technical College win prizes in “Hack Sky” hackathon)

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ “ಹ್ಯಾಕ್ ಸ್ಕೈ”ಹ್ಯಾಕಥಾನ್‌ನಲ್ಲಿ ಬಹುಮಾನ  (Bantakal) ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ ಎರಡನೇ ವರ್ಷದ ವಿದ್ಯಾರ್ಥಿಗಳಾದ ಹಿತೇಶ್ ಎ, ಯತಿಕಾ ಪಿ ಅಮೀನ್, ಶಮಾ ಪಟವರ್ಧನ್ ಇವರು ಎಮ್ ಐ ಟಿ, ಮಾಹೆ, ಬೆಂಗಳೂರಿನಲ್ಲಿ ನಡೆದ “ಹ್ಯಾಕ್ ಸ್ಕೈ” ಪ್ಯಾನ್ ಇಂಡಿಯಾ ಸೈಬರ್ ಸೆಕ್ಯುರಿಟಿ ಹ್ಯಾಕಥಾನ್ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.   ಸೈಬರ್ ಬೆದರಿಕೆ, ತಪ್ಪು ಮಾಹಿತಿ […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ “ಐಒಟಿ ಅಪ್ಲಿಕೇಶನ್‌ಗಳ” ಬಗ್ಗೆ ಮಾರ್ಗದರ್ಶನ (ATL Connect Program – a student mentoring activity on “IOT Applications”)

ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ “ಐಒಟಿ ಅಪ್ಲಿಕೇಶನ್‌ಗಳ” ಬಗ್ಗೆ ಮಾರ್ಗದರ್ಶನ (Bantakal) ಬಂಟಕಲ್ : ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಾದ ಅತುಲ್ ಭಟ್, ಆದಿತ್ಯಾ, ಬಲರಾಮ್ ಭಾರದ್ವಜ್, ರಾಖಿ, ಅಲಕ ಮತ್ತು ರಜನಿಯವರು“ಕ್ಯಾನ್ವಾ ಬೇಸಿಕ್ಸ್ ಮತ್ತು ಐಒಟಿ ಅಪ್ಲಿಕೇಶನ್‌ಗಳ” ಬಗ್ಗೆ ಅನಂತೇಶ್ವರ ಆಂಗ್ಲ ಮಾಧ್ಯಮ ಫ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಿದರು.     ಈ ಕಾರ್ಯಕ್ರಮದ ಮುಖ್ಯಉದ್ದೇಶ, ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಮತ್ತು ಡಿಜಿಟಲ್ ಸಾಕ್ಷರತೆಯ ಬಗ್ಗೆ ಮಾಹಿತಿ ನೀಡುವುದಾಗಿದೆ. ಕಾರ್ಯಕ್ರಮದಲ್ಲಿ […]

social service ಶಾಲಾ ಕಾಲೇಜು

ವಿಶ್ವ ಪರಿಸರ ದಿನದ ಅಂಗವಾಗಿ ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಬೃಹತ್‌ ಜಾಥ (A huge procession was taken out by students at Bantakal Technical College as part of World Environment Day)

ವಿಶ್ವ ಪರಿಸರ ದಿನದ ಅಂಗವಾಗಿ ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಬೃಹತ್‌ ಜಾಥ (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಎನ್ ಸಿ ಸಿ ಘಟಕ ಮತ್ತು ಐ ಐ ಸಿ ಘಟಕವು ಜಂಟಿಯಾಗಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.  ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ಜಾಗತಿಕವಾಗಿ ಪ್ಲಾಸ್ಟಿಕ್ ಬಳಕೆಯನ್ನು ಕೊನೆಗೊಳಿಸುವುದು”ಎಂಬ ವಿಷಯದ ಮೇಲೆ ಬೃಹತ್‌ಜಾಥವನ್ನು ಶಂಕರಪುರದಿಂದ ಕಾಲೇಜಿನವರೆಗೆ ಆಯೋಜಿಸಲಾಗಿತ್ತು. ಈ ಜಾಥದಲ್ಲಿ ೪೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು […]

health ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ “ಹೃದಯ ಮತ್ತು ಶ್ವಾಸಕೋಸದ ಪುನರುಜ್ಜೀವ”  ಪ್ರಾತ್ಯಕ್ಷಿಕೆ ಪ್ರದರ್ಶನ(CPR Demonstration & Role Play Conducted at SMVITM)

 ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ “ಹೃದಯ ಮತ್ತು ಶ್ವಾಸಕೋಸದ ಪುನರುಜ್ಜೀವ”  ಪ್ರಾತ್ಯಕ್ಷಿಕೆ ಪ್ರದರ್ಶನ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀ ಸೇವಾ ಯೋಜನೆಯು ವಿಶ್ವ ರೆಡ್‌ಕ್ರಾಸ್ ದಿನದ ಅಂಗವಾಗಿ “ಹೃದಯ ಮತ್ತು ಶ್ವಾಸಕೋಶದ ಪುನರುಜ್ಜೀವ” ಎಂಬ ವಿಷಯದ ಕುರಿತು ಪ್ರಾತ್ಯಕ್ಷಿಕೆಯನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಯಾವುದೇ ವ್ಯಕ್ತಿಯ ಅನಾರೋಗ್ಯ ಸಂದರ್ಭದಲ್ಲಿ ತುರ್ತು ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸುವುದಾಗಿದೆ.  ಹೃದಯ ಮತ್ತು ಶ್ವಾಸಕೋಶದ ಪುನರುಜ್ಜೀವ ತಂತ್ರಗಳ ನೇರ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಟಲ್ ಟಿಂಕರಿಂಗ್ ಕಾರ್ಯಾಗಾರ (ATL Mentoring activity by Students of SMVITM at S.V.English medium school Gangolli)

 ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಟಲ್ ಟಿಂಕರಿಂಗ್ ಕಾರ್ಯಾಗಾರ (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಆದಿತ್ಯ, ಅತುಲ್, ಬಲರಾಮ್ ಬಾರಧ್ವಜ್, ಅಲಕ ಮತ್ತು ರಾಖಿ, ಶರಣ್ಯ, ರಜನಿ ಇವರ ಆರ್ಡಿನೊ ಪ್ರೊಗ್ರಾಮಿಂಗ್ ಮತ್ತು ಪ್ರಾಜೆಕ್ಟ್ ತಯಾರಿಕೆ ಕುರಿತಾಗಿ ಪ್ರಾಯೋಗಿಕ ಕಲಿಕಾ ಮಾರ್ಗದರ್ಶನ ಕಾರ್ಯಾಗಾರವನ್ನು  ಸರಸ್ವತಿ ವಿದ್ಯಾಲಯ ಇಂಗ್ಲಿಷ್ ಮಾಧ್ಯಮ ಶಾಲೆ, ಗಂಗೊಳ್ಳಿ ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್‌ನಲ್ಲಿ ನಡೆಸಿಕೊಟ್ಟರು.  ವಿದ್ಯಾರ್ಥಿಗಳು ಪ್ರಾಯೋಗಿಕ ಸಂವಹನದ ಮೂಲಕ ರೊಬೋಟಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು […]

eMedia Kannada  @2025. All Rights Reserved.