ರಾಜಕೀಯ
ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ: ಸಿಎಂ (State’s performance on punishment scale in Dalit atrocity cases not satisfactory: CM)
ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ: ಸಿಎಂ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ: ಸಿಎಂ ಸೂಚನೆ ಬೆಂಗಳೂರು ಜ 16: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)ತಿಳಿಸಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು. ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ […]

