ಅಪರಾಧ
ಕುಂದಾಪುರದ ಮದ್ದುಗುಡ್ಡೆ ವ್ಯಕ್ತಿ ಶಬರಿಮಲೆಯಲ್ಲಿ ಹೃದಯಾಘಾತದಿಂದ ಮೃತ್ಯು(Maddugude man from Kundapura dies from heart attack in Shabarimala)
ಕುಂದಾಪುರದ ಮದ್ದುಗುಡ್ಡೆ ವ್ಯಕ್ತಿ ಶಬರಿಮಲೆಯಲ್ಲಿ ಹೃದಯಾಘಾತದಿಂದ ಮೃತ್ಯು (Kundapura) ಕುಂದಾಪುರ: ಮಕರ ಸಂಕ್ರಾಂತಿಯಂದು ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ವೀಕ್ಷಿಸಲೆಂದು ತೆರಳಿದ್ದ ಅಯ್ಯಪ್ಪ ವೃತಧಾರಿ ಶಬರಿಮಲೆಯಲ್ಲಿಯೇ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಶಬರಿಮಲೆಯಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿಯನ್ನು ಕುಂದಾಪುರ ತಾಲೂಕಿನ ಮದ್ದುಗುಡ್ಡೆ ನಾಗರಾಜ್ ಖಾರ್ವಿ (38) ಎಂದು ತಿಳಿದು ಬಂದಿದೆ. ನಾಗರಾಜ್ ಹಾಗೂ ತಂಡ ಜನವರಿ 15 ರಂದು ಮಕರ ಜ್ಯೋತಿ ದರ್ಶನ ಪಡೆಯಲು ವೃತಧಾರಿಗಳಾಗಿ ತೆರಳಿದ್ದರು ಎನ್ನಲಾಗಿದೆ. ಆದರೆ ಶಬರಿ ಮಲೆಯಲ್ಲಿ ಇದ್ದಕ್ಕಿದ್ದಂತೆ ನಾಗರಾಜ್ ಅವರಿಗೆ […]

