ಕ್ರೀಡೆ
ಶಾಲಾ ಕಾಲೇಜು
ಬಂಟ್ವಾಳ : ಈಜು ಸ್ಪರ್ಧೆಯಲ್ಲಿ ಅನರ್ಘ್ಯ ಎ.ಆರ್ ರಾಜ್ಯ ಮಟ್ಟಕ್ಕೆ ಆಯ್ಕೆ (Bantwala : Anarghya AR selected for state level in swimming competition
ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ (Bantwala) ಬಂಟ್ವಾಳ: ಶಕ್ತಿ ವಿದ್ಯಾಸಂಸ್ಥೆ, ಮಂಗಳೂರು ಇದರ ಸಹಯೋಗದೊಂದಿಗೆ ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ 17ರ ವಯೋಮಾನದ ಬಾಲಕಿರ ವಿಭಾಗದಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರೌಢ ಶಾಲೆಯ 10ನೇ ತರಗತಿಯ ಅನರ್ಘ್ಯ ಎ.ಆರ್ ಇವರು ಭಾಗವಹಿಸಿ 200 ಮೀಟರ್ ಬ್ಯಾಕ್ ಸ್ಟ್ರೋಕ್ ನಲ್ಲಿ 200 ಮೀ ಮತ್ತು 400 ಮೀ ಇಂಡಿವಿಜುಲ್ ಮೆಡ್ಲೆಗಳಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ರೇಷ್ಮೆ ಇಲಾಖೆಯ […]

