ಜೀವನಶೈಲಿ
ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶಕುಂತಲಾ ಪೂಜಾರಿ ಹೃದಯಾಘಾತದಿಂದ ನಿಧನ (Uchila Grama Panchayth EX Member Shakuntala Poojary died)
ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶಕುಂತಲಾ ಪೂಜಾರಿ ಹೃದಯಾಘಾತದಿಂದ ನಿಧನ (UCHILA) ಉಚ್ಚಿಲ : ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ಮಾಜಿ ಸದಸ್ಯೆ 75 ವರ್ಷದ ಶಕುಂತಲಾ ಪೂಜಾರಿಯವರು ಮಂಗಳವಾರ ರಾತ್ರಿ ಹೃದಯಘಾತದಿಂದ ಮೃತ ಪಟ್ಟಿದ್ದಾರೆ. ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದ ಶಕುಂತಲಾರವರು ಜನರ ಕಷ್ಟಗಳಿಗೆ ತಕ್ಷಣ ಸ್ಪಂದಿಸುತ್ತಿದ್ದರು. ಉಚ್ಚಿಲ ಬಡ ಗ್ರಾಮ ಪಂಚಾಯತ್ ಅಧ್ಯಕ್ಷ ಶಶಿಕುಮಾರ್ ಮಂಡನ್, ಮಹಾಲಕ್ಷ್ಮಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು […]

