ಅಪರಾಧ
ಕಮಲಶಿಲೆ: ಕಡವೆ ಅಡ್ಡ ಬಂದು ಬೈಕ್ ಸವಾರ ಸ್ಥಳದಲ್ಲೇ ಸಾವು, ಸಹ ಸವಾರ ಗಂಭೀರ Kamalashile: Biker dies on the spot after being hit by a deer, fellow rider in critical condition
ಕಮಲಶಿಲೆ: ಕಡವೆ ಅಡ್ಡ ಬಂದು ಬೈಕ್ ಸವಾರ ಸ್ಥಳದಲ್ಲೇ ಸಾವು, ಸಹ ಸವಾರ ಗಂಭೀರ ಮೃತಪಟ್ಟ ಬೈಕ್ ಸವಾರ ನೆಲ್ಲಿಕಟ್ಟೆಯ ಶ್ರೇಯಸ್ ಮೊಗವೀರ (Kundapura) ಕುಂದಾಪುರ: ಚಲಿಸುತ್ತಿದ್ದ ಬೈಕ್ ಗೆ ಕಡವೆ (ಸಾಂಬಾರ್ ಜಿಂಕೆ) ಅಡ್ಡ ಬಂದಿದ್ದರಿಂದ ಬೈಕ್ ನಿಯಂತ್ರಣ ತಪ್ಪಿ ಕಡವೆಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಕಮಲಶಿಲೆ ಸಮೀಪ ತಾರೆಕುಡ್ಲುನಲ್ಲಿ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರ ನೆಲ್ಲಿಕಟ್ಟೆಯ ಶ್ರೇಯಸ್ ಮೊಗವೀರ (23) […]

