ದೈವ - ದೇವರು
ಧಾರ್ಮಿಕ
ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಪಂಚಾಶತ್ ಜನ್ಮ ವೈಭವ (Sankarpura : Panchashath birth glory of Shri Sai Ishwar Guruji)
ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಪಂಚಾಶತ್ ಜನ್ಮ ವೈಭವ ಶ್ರೀ ಕ್ಷೇತ್ರದಲ್ಲಿ ನಡೆದ ಪತ್ರಿಗೋಷ್ಠಿಯಲ್ಲಿ ಕ್ಷೇತ್ರದ ಭಕ್ತೆ ಶ್ರೀಮತಿ ಗೀತಾಂಜಲಿ ಸುವರ್ಣರಿಂದ ಮಾಹಿತಿ. (Shankarapura) ಶಂಕರಪುರ : ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮಪೀಠದ ಆತ್ಮಜ್ಞಾನಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಪಂಚಾಶತ್ ಜನ್ಮ ವೈಭವ ಇದರ ಚಾಲನೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಜರಗಲಿದ್ದು, ಆ ಪ್ರಯುಕ್ತ ಅ.3 ಶನಿವಾರ ಮತ್ತು ಅ.4 ಆದಿತ್ಯವಾರದಂದು ವಿವಿಧ ಧಾರ್ಮಿಕ […]

