ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ (Sri Kshetra Shankarpura: Green campaign launched for breath)
ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಕ್ಷೇತ್ರ ಶಂಕರಪುರ ಧರ್ಮಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ (Shankarapura) ಶಂಕರಪುರ; ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ಉಸಿರಿಗಾಗಿ ಹಸಿರು ಅಭಿಯಾನ ಕಾರ್ಯಕ್ರಮ ಗುರವಾರ ವೆರವೇರಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಶಂಕರಪುರ ಏಕ ಜಾತಿ ಧರ್ಮಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ ಉದ್ಘಾಟಿಸಿರು. ಈ ಸಂದರ್ಭ ಶ್ರೀ ಸಾಯಿ ಈಶ್ವರ ಗುರೂಜಿ ಮಾತನಾಡಿ, ಇಂದು […]







