ಕಾಪು ರಾಜೀವ್ ಭವನದಲ್ಲಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ (Rajiv Gandhi’s memorial service at Kaup Rajiv Bhavan)
ಕಾಪು ರಾಜೀವ್ ಭವನದಲ್ಲಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ ರಾಜೀವ್ ಗಾಂಧಿ ಆಧುನಿಕ ಭಾರತದ ನಿರ್ಮಾಣಕ್ಕೆ ದೂರದೃಷ್ಟಿಯ ನಾಯಕ : ವೈ. ಸುಕುಮಾರ್ (Kaup) ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದ ಭಾರತ ರತ್ನ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಗುರುವಾರ ಕಾಪು ರಾಜೀವ್ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೈ. ಸುಕುಮಾರ್ ಮಾತನಾಡಿ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು […]










