ರಾಜಕೀಯ
ವಿಡಿಯೋ
ಕಾಪು ಶಾಸಕರ ಮೇಲೆ ವೈಯಕ್ತಿಕ ದ್ವೇಷ ಇಲ್ಲ: ಸೊರಕೆ (No persanal grudge against Kaup MLA : Sorake)
ಕಾಪು ಶಾಸಕರ ಮೇಲೆ ವೈಯಕ್ತಿಕ ದ್ವೇಷ ಇಲ್ಲ: ಸೊರಕೆ (Kaup)ಕಾಪು: ಕಾಪು ಶಾಸಕರ ಮೇಲೆ ನನಗೆ ಯಾವುದೇ ವೈಯಕ್ತಿಕ ದ್ವೇಷ ಇಲ್ಲ. ಅವರಿಗೆ ಕಾಂಗ್ರೆಸ್‌ನಲ್ಲಿ ಟಿಕೆಟ್ ತಪ್ಪಿದಾಗ, ನಾನು ಅವರಿಗೆ ʼಮುಂದೆ ಒಳ್ಳೆದಿನ ಬರುತ್ತದೆʼ ಎಂದು ಸಾಂತ್ವನ ಹೇಳಿದ್ದೇನೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಅವರು ಬುಧವಾರ ಕಾಪು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾಪು ಕ್ಷೇತ್ರ ನಿರ್ಲಕ್ಷ್ಯ ಆದ ಬಗ್ಗೆ ನಾನು ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದೇನೆ. ಇತ್ತೀಚೆಗೆ ಕಾಪುವಿನಲ್ಲಿ ಶಾಸಕರು […]

