Tag: sharada international

PROBLEMS

ಉಡುಪಿ ಕರಾವಳಿ ಬೈಪಾಸ್ ಸಮೀಪ ಅಗ್ನಿ ಅವಘಡ : ತಪ್ಪಿದ ಭಾರೀ ದುರಂತ (Fire disaster near Udupi Karavali Bypass: A major disaster missed)

ಉಡುಪಿ ಕರಾವಳಿ ಬೈಪಾಸ್ ಸಮೀಪ ಅಗ್ನಿ ಅವಘಡ: ತಪ್ಪಿದ ಭಾರೀ ದುರಂತ  (Udupi) ಉಡುಪಿ: ನಗರದ ಕರಾವಳಿ ಬೈಪಾಸ್ ಸಮೀಪದ ಖಾಲಿ ಜಾಗದಲ್ಲಿ ರಾತ್ರಿ ವೇಳೆ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅನಾಹುತದಿಂದ ಸಮೀಪದಲ್ಲಿರುವ ಗುಜರಿ ಅಂಗಡಿ ಹಾಗೂ ಶಾರದಾ ಇಂಟರ್ನ್ಯಾಷನಲ್ ಹೋಟೆಲಿಗೆ ಯಾವುದೇ ಹಾನಿಯಾಗಿಲ್ಲ ಎಂಬ ಮಾಹಿತಿ ಲಭಿಸಿದೆ.

eMedia Kannada  @2025. All Rights Reserved.