Tag: sharan kumar mattu

ಕ್ರೀಡೆ ಸಾಂಸ್ಕೃತಿಕ ಸ್ಪರ್ಧೆ

ಉಡುಪಿ – ಉಚ್ಚಿಲ ದಸರಾ 2026: ಅ. 18 ರಂದು   ಆಹ್ವಾನಿತ ತಂಡಗಳ ಪುರುಷರ ಹುಲಿ ಕುಣಿತ ಸ್ಪರ್ಧೆ (Udupi – Uchila Dussehra 2026: A. 18th Men’s Tiger Leap Competition of Invitational Teams)

ಉಡುಪಿ – ಉಚ್ಚಿಲ ದಸರಾ 2026: ಅ. 18 ರಂದು   ಆಹ್ವಾನಿತ ತಂಡಗಳ ಪುರುಷರ ಹುಲಿ ಕುಣಿತ ಸ್ಪರ್ಧೆ “ಅಬ್ಬರದ ಪಿಲಿ ಪಂಥ 2026 ಸೀಸನ್ 1” ರ ಪೋಸ್ಟರ್‌ ಬಿಡುಗಡೆಗೊಳಿಸಿದ ಉದ್ಯಮಿ ಉದ್ಯಮಿ ಯುವರಾಜ್ ಕಿದಿಯೂರು (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21ರವರೆಗೆ ನಡೆಯಲಿರುವ ಐದನೇ ವರ್ಷದ ಉಡುಪಿ – ಉಚ್ಚಿಲ ದಸರಾ ೨೦೨೬ ಉತ್ಸವದ ಪ್ರಯುಕ್ತ ಶ್ರೀ ಮಹಾಲಕ್ಷ್ಮೀ ಸೇವಾ […]

ಧಾರ್ಮಿಕ

ಏಳೂರು ಮೊಗವೀರ ಮಹಾಸಭಾದಿಂದ ಸಮುದ್ರ ಪೂಜೆ, ಸಮುದ್ರಕ್ಕೆ ಹಾಲೆರೆದ ಮೀನುಗಾರರು (Yeluru Mogaveera Mahasabha performs Samudra Puja)

  ಏಳೂರು ಮೊಗವೀರ ಮಹಾಸಭಾದಿಂದ ಸಮುದ್ರ ಪೂಜೆ, ಸಮುದ್ರಕ್ಕೆ ಹಾಲೆರೆದ ಮೀನುಗಾರರು ಹೆಜಮಾಡಿ ಅಮಾಸೆಕರಿಯ ಸಮುದ್ರಕ್ಕೆ ಪೂಜೆ, ಸಾಮೂಹಿಕ ಪ್ರಾರ್ಥನೆ (Hejamadi) ಹೆಜಮಾಡಿ : ಏಳೂರು ಮೊಗವೀರ  ಮಹಾಸಭಾ ಆಯೋಜನೆಯಲ್ಲಿ ಶುಕ್ರವಾರ ಹೆಜಮಾಡಿ  ಅಮಾಸೆಕರಿಯ ಸಮುದ್ರಕ್ಕೆ ವಿಶೇಷ ಪೂಜೆ ನಡೆಸಿ ಸಮುದ್ರಕ್ಕೆ ಹಾಲು ಮತ್ತು ತೆಂಗಿನಕಾಯಿಯನ್ನು ಅರ್ಪಿಸಲಾಯಿತು.    ಹೆಜಮಾಡಿ, ಕನ್ನಂಗಾರು, ಪಲಿಮಾರು, ಗುಂಡಿ, ಸಣ್ಣ ಗುಂಡಿ, ಮಟ್ಟು, ಆಚೆ ಮಟ್ಟು ಮೊಗವೀರ ಮಹಾ ಸಭಾದ ಸದಸ್ಯರಿಂದ ಮೊದಲಿಗೆ ಸ್ಥಳೀಯ ಭಜನಾ ಮಂದಿರಗಳಲ್ಲಿ ಪೂಜೆ ಸಲ್ಲಿಸಿ, ತೆಂಗಿನಕಾಯಿ, ಹೂವು, […]

ರಾಜಕೀಯ

ಶರಣ್ ಕುಮಾರ್  ಅವರೇ ರಾಮಭಕ್ತಿ ಮಾತಿನಲ್ಲಿ ಅಲ್ಲ, ನಡೆಯಲ್ಲಿ ಕಾಣಬೇಕು : ಪ್ರಭೋದ್ ಚಂದ್ರ ಹೆಜ್ಮಾಡಿ (Sharan Kumar’s devotion to Ram should be seen in his actions, not in his words: Prabodh Chandra Hejmadi)

ಶರಣ್ ಕುಮಾರ್  ಅವರೇ ರಾಮಭಕ್ತಿ ಮಾತಿನಲ್ಲಿ ಅಲ್ಲ, ನಡೆಯಲ್ಲಿ ಕಾಣಬೇಕು : ಪ್ರಭೋದ್ ಚಂದ್ರ ಹೆಜ್ಮಾಡಿ  ಜನರ ವಿಶ್ವಾಸ ಕಳೆದುಕೊಂಡ ಬಿಜೆಪಿ ಓಡುವ ದಿನ ದೂರವಿಲ್ಲ : ಪ್ರಭೋದ್‌ ತಿರುಗೇಟು (Hejamadi) ಹೆಜಮಾಡಿ, ಜು.24: ಇತ್ತೀಚಿನ ದಿನಗಳಲ್ಲಿ ಕಾಪು ಬಿಜೆಪಿ ಮುಖಂಡ  ಶರಣ್ ಕುಮಾರ್ ಮಟ್ಟುರವರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಜನರ ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅಭಿವೃದ್ಧಿ, ಜನಸೇವೆ ಹಾಗೂ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು […]

ರಾಜಕೀಯ

 ರಾಮ ಮಂದಿರ ನಿರ್ಮಾಣಕ್ಕೆ ಹೆಜಮಾಡಿ ಕಾಂಗ್ರೆಸ್ ಕೊಡುಗೆ ಏನು…? : ಶರಣ್ ಕುಮಾರ್ ಮಟ್ಟು ಪ್ರತಿಕ್ರಿಯೆ (What is the contribution of Hejmady Congress to the construction of Ram temple…?: Sharan Kumar Mattu’s response)

ರಾಮ ಮಂದಿರ ನಿರ್ಮಾಣಕ್ಕೆ ಹೆಜಮಾಡಿ ಕಾಂಗ್ರೆಸ್ ಕೊಡುಗೆ ಏನು…? : ಶರಣ್ ಕುಮಾರ್ ಮಟ್ಟು ಪ್ರತಿಕ್ರಿಯೆ ಹಿಂದೂ ವಿರೋಧಿ ಮಾನಸಿಕತೆಗಳಿಂದ ‌ಕಾಂಗ್ರೆಸ್ ದೇಶಾದ್ಯಂತ ತೂತು ಬಿದ್ದ ಕೊಡಪಾನ : ಶರಣ್ (Hejmadi) :ಹೆಜಮಾಡಿ: ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಹೆಜಮಾಡಿ ಕಾಂಗ್ರೆಸ್ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಪ್ರಭೋದ್ ಚಂದ್ರರವರ ಕೊಡುಗೆ ಏನು. ಎಂದು ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು ತೀವ್ರವಾಗಿ ಪ್ರತಿಕ್ರಯಿಸಿದ್ದಾರೆ.   ಅಯೋಧ್ಯೆಯ ಶ್ರೀ ರಾಮ ಮಂದಿರದ ಕಾಣಿಕೆ ಹುಂಡಿ […]

ರಾಜಕೀಯ

ರಾಮನ ಹೆಸರಿನಲ್ಲಿ ರಾಜಕೀಯ ಮಾಡುವವರೇ, ಮೊದಲು ನಿಮ್ಮ ನಡೆಗೆ ಉತ್ತರ ನೀಡಿ : ಪ್ರಬೋಧ್ ಚಂದ್ರ ಹೆಜಮಾಡಿ (Those who do politics in the name of Ram, first answer for your actions: Prabodh Chandra Hejamadi)

ರಾಮನ ಹೆಸರಿನಲ್ಲಿ ರಾಜಕೀಯ ಮಾಡುವವರೇ, ಮೊದಲು ನಿಮ್ಮ ನಡೆಗೆ ಉತ್ತರ ನೀಡಿ : ಪ್ರಬೋಧ್ ಚಂದ್ರ ಹೆಜಮಾಡಿ ಕಾಪು ಬಿಜೆಪಿ ಮಂಡಲದ ಮುಖಂಡ ಶರಣ್ ಕುಮಾರ್ ಮಟ್ಟು ಪ್ರತಿಕ್ರಿಯೆಗೆ ಕೌಂಟರ್ (Padubidri) ಪಡುಬಿದ್ರಿ: ಕಾಪು ಬಿಜೆಪಿ ಮಂಡಲದ ಮುಖಂಡ ಶರಣ್ ಕುಮಾರ್ ಮಟ್ಟು ಅವರೇ, ಧರ್ಮದ ಹೆಸರಿನಲ್ಲಿ ಇತರರಿಗೆ ನೀತಿ-ನೈತಿಕತೆಯ ಪಾಠ ಹೇಳುವ ಮೊದಲು, ನಿಮ್ಮ ಪಕ್ಷದೊಳಗೆ ಜನರ ಮುಂದೆ ಉದ್ಭವಿಸಿರುವ ಪ್ರಶ್ನೆಗಳಿಗೆ ಉತ್ತರಿಸುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಪ್ರಬೋಧ್ […]

ರಾಜಕೀಯ

ರಾಮಮಂದಿರ ವಿರೋಧಿಗಳೀಗ ರಾಮಭಕ್ತರಾಗಲು ಹೊರಟಿದ್ದಾರೆಯೇ? : ಶರಣ್ ಕುಮಾರ್ ಮಟ್ಟು (Are the opponents of Ram temple now going to become Ram devotees?: Sharan Kumar Mattu)

ರಾಮಮಂದಿರ ವಿರೋಧಿಗಳೀಗ ರಾಮಭಕ್ತರಾಗಲು ಹೊರಟಿದ್ದಾರೆಯೇ? : ಶರಣ್ ಕುಮಾರ್ ಮಟ್ಟು   ಕಾಪು ಕಾಂಗ್ರೆಸ್‌ ಪ್ರತಿಭಟನೆಗೆ ಬಿಜೆಪಿ ಕೌಂಟರ್ (Kaup) ಕಾಪು: ಅಯೋಧ್ಯೆಯ ರಾಮ ಮಂದಿರ ಕಾಣಿಕೆ ಕಳವು ಪ್ರಕರಣವು ರಾಮಮಂದಿರ ವಿರೋಧಿಗಳನ್ನು ಶ್ರೀರಾಮಭಕ್ತರನ್ನಾಗಿಸಿದೆ ಎಂದು ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು ರವರು ಕಾಂಗ್ರೆಸ್‌ ಪ್ರತಿಭಟನೆ ಬಗ್ಗೆ ಲೇವಡಿಯಾಡಿದ್ದಾರೆ.   ಅಯೋಧ್ಯೆಯ ರಾಮಮಂದಿರದಲ್ಲಿ ಕಳವು ಪ್ರಕರಣ ಬೆಳಕಿಗೆ ಬಂದ ಕೆಲವೇ ದಿನಗಳಲ್ಲಿ ಉತ್ತರಪ್ರದೇಶದ ಸರಕಾರವು ರಾಮ ಮಂದಿರದ ಟ್ರಸ್ಟ್ ನ ಕೋರಿಕೆಯಂತೆ “ವಿಶೇಷ  […]

social service

ಅದಾನಿ ಪವರ್ ಲಿಮಿಟೆಡ್ ಸಂಸ್ಥೆಯಿಂದ ಅಗ್ನಿ ಸುರಕ್ಷತಾ ಸಪ್ತಾಹದ ಅಂಗವಾಗಿ ಅಗ್ನಿ ಸುರಕ್ಷತಾ ಪ್ರಾತ್ಯಕ್ಷಿಕೆ (Fire Safety Demonstration by Adani Power Limited as part of Fire Safety Week)

ಅದಾನಿ ಪವರ್ ಲಿಮಿಟೆಡ್ ಸಂಸ್ಥೆಯಿಂದ ಅಗ್ನಿ ಸುರಕ್ಷತಾ ಸಪ್ತಾಹದ ಅಂಗವಾಗಿ ಅಗ್ನಿ ಸುರಕ್ಷತಾ ಪ್ರಾತ್ಯಕ್ಷಿಕೆ ಮುಲ್ಕಿ ವಿಜಯ ಕಾಲೇಜು ಹಾಗೂ ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪ್ರಾತ್ಯಕ್ಷಿಕೆ (Padubidri) ಪಡುಬಿದ್ರಿ: ಎಲ್ಲೂರಿನಲ್ಲಿ ಕಾರ್ಯಾಚರಿಸುತ್ತಿರುವ ಅದಾನಿ ಪವರ್ ಲಿಮಿಟೆಡ್ ವತಿಯಿಂದ ನಡೆಯುತ್ತಿರುವ ಅಗ್ನಿ ಸುರಕ್ಷತಾ ಸಪ್ತಾಹದ ಅಂಗವಾಗಿ ಸ್ಥಳೀಯ ವಿವಿಧ ಶಾಲಾ -ಕಾಲೇಜು , ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಾರ್ವಜನಿಕರಿಗೆ ನಡೆಸುತ್ತಿರುವ ಅಗ್ನಿ ಸುರಕ್ಷತಾ ಪ್ರಾತ್ಯಕ್ಷಿಕೆಯನ್ನು ಮುಲ್ಕಿಯ ವಿಜಯ ಕಾಲೇಜು ಹಾಗೂ ಮಹಾಲಕ್ಷ್ಮೀ ಆಂಗ್ಲ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ರಥೋತ್ಸವ, ಮಹಾ ಅನ್ನ ಸಂತರ್ಪಣೆ (Annual Chariot Festival, Maha Anna Santarpana at Uchchila Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ರಥೋತ್ಸವ, ಮಹಾ ಅನ್ನ ಸಂತರ್ಪಣೆ ಧಾರ್ಮಿಕ ವಿಧಿ ವಿಧಾನ ಪೂರೈಸಿದ ವೇ.ಮೂ. ರಾಘವೇಂದ್ರ ತಂತ್ರಿ, ವೇ.ಮೂ. ರಾಘವೇಂದ್ರ ಉಪಾಧ್ಯಾಯ (ಚಿತ್ರ ಕೃಪೆ: ಸಚಿನ್‌ ಉಚ್ಚಿಲ) (Uchila) ಉಚ್ಚಿಲ: ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಮಹಾ ಅನ್ನ ಸಂತ್ರಪಣೆ ಶುಕ್ರವಾರ ನೆರವೇರಿತು.   ದೇವಳದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ದೇವಳದ ಪ್ರಧಾನ ಅರ್ಚಕ ವೇದ ಮೂತ್ರಿ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕುಲಗುರುಗಳ ಕಂಚಿನ ಪುತ್ಥಳಿ ನಿರ್ಮಾಣಕ್ಕೆ  ಪಾದಕಾಣಿಕೆ (Foundation for construction of bronze effigy of Guru at Uchila Sri Mahalakshmi Temple)

ಬೈಕ್ ರ‍್ಯಾಲಿ, ಸಾಮೂಹಿಕ ಗುರು ಪಾದಕಾಣಿಕೆ ಸಮರ್ಪಣೆ, ಬೃಹತ್ ಸಮಾವೇಶ (Uchila) ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಸುಮಾರು 3.50 ಕೋಟಿ ರೂ. ವೆಚ್ಚದಲ್ಲಿ 30 ಅಡಿ ಎತ್ತರದ ಮೊಗವೀರ ಸಮಾಜದ ಕುಲಗುರುಗಳಾದ ಕೀರ್ತಿಶೇಷ ಶ್ರೀಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣದ ಪ್ರಯುಕ್ತ  ಭಾನುವಾರ ಬೈಕ್ ರ‍್ಯಾಲಿ, ಸಾಮೂಹಿಕ ಗುರು ಪಾದಕಾಣಿಕೆ ಸಮರ್ಪಣೆ, ಬೃಹತ್ ಸಮಾವೇಶ ಜರಗಿತು.   ಕಾರ್ಯಕ್ರಮದ ರೂವಾರಿ ಹಾಗೂ ಮೊಗವೀರ ಮಹಾಜನ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲಕ್ಕೆ ಉಸ್ತುವಾರಿ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್, ಕುಟುಂಬ ಭೇಟಿ (Minister-in-charge Lakshmi Hebbalkar visits family at Uchila Sri Mahalakshmi Temple)

 ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲಕ್ಕೆ ಉಸ್ತುವಾರಿ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್, ಕುಟುಂಬ ಭೇಟಿ ಸಚಿವೆಯನ್ನು ಸನ್ಮಾನಿಸಿದ ಮೊಗವೀರ ಮಹಾಜನ‌ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ (Uchila) ಉಚ್ಚಿಲ: ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಕುಟುಂಬ ಸಮೇತ ಸೋಮವಾರ ಸಂಜೆ ಭೇಟಿ ನೀಡಿದರು.   ದೇವಳದ ಅರ್ಚಕ ವೇದಮೂರ್ತಿ ವಿಷ್ಣುಮೂರ್ತಿ ಉಪಾಧ್ಯಾಯ ಮತ್ತು ಗೋಪಿಯವರು ವಿಷೇಶ ಪೂಜೆ ಸಲ್ಲಿಸಿ ಶ್ರೀಮತಿ […]

eMedia Kannada  @2025. All Rights Reserved.