Tag: sharan kumar mattu

ಧಾರ್ಮಿಕ

ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣ ಸಂಕಲ್ಪ: ಮನವಿ ಪತ್ರ ಬಿಡುಗಡೆ (Resolution to build a bronze effigy of Madhav Mangala Pujarya: Request letter released)

ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣ ಸಂಕಲ್ಪ: ಮನವಿ ಪತ್ರ ಬಿಡುಗಡೆ ಮನವಿ ಪತ್ರ ಬಿಡುಗಡೆಗೊಳಿಸಿದ ಮೊಗವೀರ ಮುಖಂಡ ಡಾ. ಜಿ. ಶಂಕರ್  (Uchila) ಉಚ್ಚಿಲ: ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಲಭ್ಯವಿರುವ ಲಿಖಿತ ಮಾಹಿತಿಯಂತೆ, ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗುರು ಪರಂಪರೆಯ 9ನೇ ಹಾಗೂ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಬೃಹತ್ ಕಂಚಿನ ಪುತ್ಥಳಿಯನ್ನು ಅಂದಾಜು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ರೂಪಿಸಲಾದ […]

ಮನೋರಂಜನೆ ಶಾಲಾ ಕಾಲೇಜು

ಉಚ್ಚಿಲದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ (Kishora Yakshagana festival inaugurated in Uchila)

ಉಚ್ಚಿಲದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ ಯಕ್ಷ ಸಂಭ್ರಮ ಉದ್ಘಾಟಿಸಿದ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ. ಸಿ. ಕೋಟ್ಯಾನ್‌ (Udupi) ಉಚ್ಚಿಲ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲ, ಯಕ್ಷಗಾನ ಕಲಾರಂಗ ಉಡುಪಿ ಇವುಗಳ ಸಹಯೋಗದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ಶಾಲಿನಿ ಜಿ ಶಂಕರ್‌ ಸಭಾಭವನದಲ್ಲಿ ಎಂಟು ಶಾಲೆಗಳ ಪ್ರದರ್ಶನವನ್ನು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ. ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿಯವರು ಉದ್ಘಾಟಿಸಿದರು.  ಮಂಗಳೂರು ವಿಶ್ವ ವಿದ್ಯಾಲಯದ ನಿವೃತ್ತ […]

ಧಾರ್ಮಿಕ

ಭಾವಿ ಪರ್ಯಾಯ ಶೀರೂರು ಮಠಾಧೀಶ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ (Visit to Bhavi Pariya Sururu Mathadhisa Uchila Sri Mahalakshmi Temple)

ಭಾವಿ ಪರ್ಯಾಯ ಶೀರೂರು ಮಠಾಧೀಶ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ಶ್ರೀ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸಹಿತ ಭಕ್ತಿಪೂರ್ವಕ ಸ್ವಾಗತ (Uchila) ಉಚ್ಚಿಲ : ಭಾವಿ ಪರ್ಯಾಯ ಮಠಾಧೀಶರಾದ  ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶನಿವಾರ ಸಂಜೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಬರುವ ಪರ್ಯಾಯದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ತಿಳಿಸಿ, ಆಶೀರ್ವಚನ ನೀಡಿದರು.     ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸಹಿತ ಭಕ್ತಿಪೂರ್ವಕವಾಗಿ ಸ್ವಾಗತ ಕೋರಲಾಯಿತು.    ಈ ಸಂದರ್ಭದಲ್ಲಿ […]

Mansoon ಧಾರ್ಮಿಕ ವಿಡಿಯೋ

ಹೆಜಮಾಡಿ : ಏಳೂರು ಮೊಗವೀರ ಮಹಾಸಭಾದ ಆಯೋಜನೆಯಲ್ಲಿ  ಸಮುದ್ರ ಪೂಜೆ( Samudra Puja in Hejamady organized by Yeluru Mogaveera Mahasabha)

ಹೆಜಮಾಡಿ: ಏಳೂರು ಮೊಗವೀರ ಮಹಾಸಭಾದ ಆಯೋಜನೆಯಲ್ಲಿ ಸಮುದ್ರ ಪೂಜೆ  (Hejamdy) ಹೆಜಮಾಡಿ: ಏಳೂರು ಮೊಗವೀರ ಮಹಾಸಭಾ ಆಯೋಜನೆಯಲ್ಲಿ ಕನ್ನಂಗಾರು ಮೊಗವೀರ ಸಭಾ ಸಹಕಾರದಲ್ಲಿ ಹೆಜಮಾಡಿಯ ಅಮಾಸೆಕರಿಯ ಸಮುದ್ರ ಕಿನಾರೆಯಲ್ಲಿ ಶನಿವಾರ ಬೆಳಿಗ್ಗೆ ಸಾಮೂಹಿಕ ಸಮುದ್ರ ಪೂಜೆ, ಹಾಗೂ ಸಮುದ್ರಕ್ಕೆ ಹಾಲೆರೆಯಲಾಯಿತು. ಹೆಜಮಾಡಿ ವೀರ ಮಾರುತಿ ಮಂದಿರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಅಲ್ಲಿಂದ ಹಾಲು, ತೆಂಗಿನಕಾಯಿ ಹೂಗಳನ್ನು ಭಜನಾ  ಮೆರವಣಿಗೆಯೊಂದಿಗೆ ಹೆಜಮಾಡಿ ಅಮಾಸೆ ಕರಿಯ ಸಮುದ್ರ ಕಿನಾರೆಗೆ ತರಲಾಯಿತು.  ಸಮುದ್ರ ಕಿನಾರೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ […]

ಧಾರ್ಮಿಕ ರಾಜಕೀಯ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ,  ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ, ಪ್ರಾರ್ಥನೆ (Mujurai, Transport Minister Ramalinga Reddy visit Uchila Sri Mahalakshmi Temple, pray)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ,  ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ, ಪ್ರಾರ್ಥನೆ    (Uchila) ಉಚ್ಚಿಲ:  ಮಹಾಜನಸಂಘ ಉಚ್ಚಿಲ ಸಂಚಾಲಿತಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭಾನುವಾರ ಬೆಳಿಗ್ಗೆ ಮುಜುರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ರಾಮಲಿಂಗಾ ರೆಡ್ಡಿ, ಇಲ್ಲಿ ನಡೆಯುತ್ತಿರುವ ದಸರಾ ಉತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ಮುಂಬರುವ ದಸರಾ ಉತ್ಸವ ಸೇರಿದಂತೆ ಕ್ಷೇತ್ರದಲ್ಲಿ ನಡೆಯುತ್ತಿರುವ […]

ಧಾರ್ಮಿಕ ಸಂಘ, ಸಂಸ್ಥೆಗಳು

ಹೆಜಮಾಡಿ ಮಟ್ಟುಪಟ್ಣ ಶ್ರೀ ಪಾಂಡುರಂಗ ಭಜನಾ ಮಂದಿರದ 83ನೇ ಮಂಗಲೋತ್ಸವ (83rd Mangalotsava of Sri Pandurang Bhajan Mandir, Hejamadi Mattupatna)

ಹೆಜಮಾಡಿ ಮಟ್ಟುಪಟ್ಣ ಶ್ರೀ ಪಾಂಡುರಂಗ ಭಜನಾ ಮಂದಿರದ 83ನೇ ಮಂಗಲೋತ್ಸವ ಯುವ ಸಂಸ್ಥೆಗಳು ಗ್ರಾಮದ ಅಭಿವೃದ್ಧಿಯ ದಾರಿದೀಪ : ಚೆನ್ನಕೇಶವ ಡಿ. ಮೆಂಡನ್   (Padubidri) ಪಡುಬಿದ್ರಿ: ಗ್ರಾಮಾಭಿವೃದ್ಧಿಗೆ ಯುವ ಸಂಘಟನೆಗಳು ದಾರಿದೀಪವಿದ್ದಂತೆ. ಗ್ರಾಮೀಣ ಭಾಗದಲ್ಲಿ ಯುವ ಜನತೆಯನ್ನು ದಾರಿತಪ್ಪದಂತೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಂಘಟನೆಯು ಇತರರಿಗೆ ಮಾದರಿಯಾಗಿದೆ ಎಂದು ಬೆಂಗಳೂರು ಯುವ ಉದ್ಯಮಿ ಚೆನ್ನಕೇಶವ ಡಿ. ಮೆಂಡನ್ ಹೇಳಿದರು. ಹೆಜಮಾಡಿಯ ಮಟ್ಟು ಮೊಗವೀರ ಮಹಾಸಭಾದ ಆಡಳಿತಕ್ಕೊಳಪಟ್ಟ ಮಟ್ಟುಪಟ್ಣ ಶ್ರೀ ಪಾಂಡುರಂಗ ಭಜನಾ ಮಂದಿರದ 83ನೇ ವಾರ್ಷಿಕ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಪಡುಬಿದ್ರಿ ಯುವವಾಹಿನಿ ಘಟಕದಿಂದ ಹೆಜಮಾಡಿಯಲ್ಲಿ ಮಕ್ಕಳ ಹಬ್ಬ (Childrenʼs Fatival at Hejamady by Padubidri Yuvavahini)

ಪಡುಬಿದ್ರಿ ಯುವವಾಹಿನಿ ಘಟಕದಿಂದ ಹೆಜಮಾಡಿಯಲ್ಲಿ ಮಕ್ಕಳ ಹಬ್ಬ (Hejamady) ಹೆಜಮಾಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಪಡುಬಿದ್ರಿ  ಘಟಕದ ಆಯೋಜನೆಯಲ್ಲಿ ಹೆಜಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಬ್ಬ ಕಾರ್ಯಕ್ರಮ ನೆರವೇರಿತು.   ಶಾಲೆಯ ವಿದ್ಯಾರ್ಥಿ ನಾಯಕ ಲಕ್ಷಿನ್‌ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಲೋಕೇಶ್ ಅಮೀನ್ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಮಕ್ಕಳಿಗೆ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪಡುಬಿದ್ರಿಯ ಯುವ ವಾಹಿನಿ ಘಟಕದ ಕಾರ್ಯ ಶ್ಲಾಘನೀಯ ಎಂದರು. […]

ಧಾರ್ಮಿಕ

ಹೆಜಮಾಡಿ ಅಲಡೆಯಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಮುಷ್ಟಿ ಕಾಣಿಕೆ (Fist Offrering for restoration in Hejamdi Aalade)

 ಹೆಜಮಾಡಿ ಅಲಡೆಯಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಮುಷ್ಟಿ ಕಾಣಿಕೆ (Hejamadi) ಹೆಜಮಾಡಿ: ಹೆಜಮಾಡಿಯ ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ ದಾರಗ ಅಲಡೆಯ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಪೂರ್ವಕ ಮುಷ್ಟಿಕಾಣಿಕೆ ಸಮರ್ಪಣೆ ಭಾನುವಾರ ಭಕ್ತಾದಿಗಳ ಕೂಡುವಿಕೆಯೊಂದಿಗೆ ಸಂಪನ್ನಗೊಂಡಿತು. ತಂತ್ರಿಗಳಾದ ವೇದಮೂರ್ತಿ ವಾದಿರಾಜ ಉಪಾಧ್ಯಾಯರವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ, ಮುಷ್ಟಿ ಕಾಣಿಕೆ ಸಮರ್ಪಣೆಗೆ ಚಾಲನೆ ನೀಡಲಾಯಿತು. ಕ್ಷೇತ್ರದ ಅರ್ಚಕ ಶ್ರೀನಿವಾಸ ಭಟ್ ಧಾರ್ಮಿಕ ವಿಧಿಗಳನ್ನು ಪೂರೈಸಿದರು. ಈ ಸಂದರ್ಭ ಆಡಳಿತ ಮೊಕ್ತೇಸರ ಸುರೇಶ್ ಶೆಟ್ಟಿ, ಹೆಜಮಾಡಿ ಗ್ರಾಮ ದೇವಳ ಶ್ರೀ […]

ಸಂಘ, ಸಂಸ್ಥೆಗಳು

ದಕ್ಷಿಣ ಕನ್ನಡ ಮೊಗವೀರ ಹಿತ ಸಾಧನ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ (DK Mogveera Hitha Sadhana vedike organize Prathibha Puraskara, honor for achivers)

ದಕ್ಷಿಣ ಕನ್ನಡ ಮೊಗವೀರ ಹಿತ ಸಾಧನ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಹಿತ ಸಾಧನ ವೇದಿಕೆಯ ವತಿಯಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಭಾನುವಾರ ಮೊಗವೀರ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಮುಂಬಯಿ ಮೊಗವೀರ ಬ್ಯಾಂಕಿನ ಮಾಜಿ ನಿರ್ದೇಶಕಿ ಹಾಗೂ ನಿವೃತ್ತ ಶಿಕ್ಷಕಿ ಶ್ರೀಮತಿ ಯಶೋಧಾ ನಾರಾಯಣ ಪುತ್ರನ್‌ ಉದ್ಘಾಟಿಸಿದರು. ಅವರು ಈ ಸಂದರ್ಭ […]

ಧಾರ್ಮಿಕ

ಏಳೂರು ಮೊಗವೀರ ಸಭಾದ ವತಿಯಿಂದ ಹೆಜಮಾಡಿ ಅಮಾಸೆ ಕರಿಯದಲ್ಲಿ ಸಮುದ್ರ ಪೂಜೆ (Samudra pooje at hejamady Amasekariya sea shore)

ಏಳೂರು ಮೊಗವೀರ ಸಭಾದ ವತಿಯಿಂದ ಹೆಜಮಾಡಿ ಅಮಾಸೆ ಕರಿಯದಲ್ಲಿ ಸಮುದ್ರ ಪೂಜೆ. (Hejamady) ಹೆಜಮಾಡಿ : ಏಳೂರು ಮೊಗವೀರ ಮಹಾಸಭಾ ವತಿಯಿಂದ ಹೆಜಮಾಡಿ ಮೊಗವೀರ ಸಭಾದ ಆಯೋಜನೆಯಲ್ಲಿ ಸೋಮವಾರ ಹೆಜಮಾಡಿಯ ಅಮಾಸೆ ಕರಿಯದಲ್ಲಿ ಸಮುದ್ರಕ್ಕೆ ಪೂಜೆ ಸಲ್ಲಿಸಿ ಹಾಲು, ಸೀಯಾಳ, ತೆಂಗಿನಕಾಯಿಯನ್ನು ಸಮರ್ಪಣೆ ಮಾಡಲಾಯಿತು.  ಏಳು ಗ್ರಾಮಗಳ ಮೊಗವೀರ ಸಭಾದ ವತಿಯಿಂದ ಹೆಜಮಾಡಿಯ ವೀರ ಮಾರುತಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಭಜನೆಯ ಮೂಲಕ ಹೂವು, ಹಣ್ಣು, ಹಾಲನ್ನು ಹೆಜಮಾಡಿಯ ಅಮಾಸೆ ಕರಿಯ ಸಮುದ್ರ ಕಿನಾರೆಗೆ ತರಲಾಯಿತು. […]

eMedia Kannada  @2025. All Rights Reserved.