Tag: SHARATH SHETTY KINNIGOLI

ಶಾಲಾ ಕಾಲೇಜು ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸ್ಪರ್ಧೆ

ಡಿ. 13 ,14 : ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿಗಳ ಪುನರ್ಮಿಲನ (13,14 : Mundkur Vidyawardaka Pre-Graduation College Alumni Reunion)

ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಸಮಾವೇಶ, ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ವೈಭವ ನಡೆಯಲಿದೆ   (Mundkuru) ಮುಂಡ್ಕೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡ್ಕೂರು ಹಾಗೂ ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ಮುಂಡ್ಕೂರು ಇಲ್ಲಿನ ಪೂರ್ವ ವಿದ್ಯಾರ್ಥಿಗಳ ಪುನರ್ಮಿಲನ ಸಮಾವೇಶ, ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಡಿಸೆಂಬರ್ 13 ಶನಿವಾರ ಹಾಗೂ ಡಿಸೆಂಬರ್ 14 ರವಿವಾರದಂದು ಕಾಲೇಜಿನ ಮೈದಾನದಲ್ಲಿ ನಡೆಯಲಿದೆ.    ಡಿಸೆಂಬರ್ 13 ಶನಿವಾರದಂದು ಪೂರ್ವ ವಿದ್ಯಾರ್ಥಿಗಳ ಪುನರ್ಮಿಲನದ […]

ವ್ಯವಹಾರ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ  ಮಹಾ ಸಭೆ (Mundkur Agricultural Service Cooperative Society General Meeting)

ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ  ಮಹಾ ಸಭೆ     ಸದಸ್ಯರಿಗೆ 16% ಡಿವಿಡೆಂಟ್ ಘೋಷಣೆ. (Mundkuru) ಮುಂಡ್ಕೂರು: ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ 2024- 25ರ ಸಾಲಿನ ವಾರ್ಷಿಕ ಮಹಾಸಭೆ ಸೊಸೈಟಿಯ ಸಭಾಂಗಣದಲ್ಲಿ ನಡೆಯಿತು.     ಸಂಘದ ಅಧ್ಯಕ್ಷ ಮುಂಡ್ಕೂರು ಸಾಂತ್ರಾಲ ಗುತ್ತು  ವಾದಿರಾಜ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.    ಅವರು ಮಾತನಾಡಿ, ವ್ಯವಸಾಯ ಸೇವಾ ಸಹಕಾರಿ ಸಂಘ ಸಹಕಾರಿ ಬಂಧುಗಳು ಹಾಗೂ  ಸದಸ್ಯರ ಸಹಕಾರ ದಿಂದ ವಾರ್ಷಿಕವಾಗಿ 24 ಲಕ್ಷದ […]

ಕ್ರೀಡೆ

ಐಕಳ : ಕಂಬಳ ಕೇವಲ ಕ್ರೀಡೆಯಲ್ಲ ತುಳುನಾಡಿನ ಸಂಸ್ಕೃತಿಯ ಪ್ರತೀಕ –  ಶ್ರೀ ಚಂದ್ರಶೇಖರ ಸ್ವಾಮೀಜಿ (Aikala: Kambala is not just a sport, it is a symbol of the culture of Tulu Nadu – Sri Chandrashekar Swamiji)

ಐಕಳ : ಕಂಬಳ ಕೇವಲ ಕ್ರೀಡೆಯಲ್ಲ ತುಳುನಾಡಿನ ಸಂಸ್ಕೃತಿಯ ಪ್ರತೀಕ –  ಶ್ರೀ ಚಂದ್ರಶೇಖರ ಸ್ವಾಮೀಜಿ (Aikala) ಐಕಳ : ಕಂಬಳ ಕೇವಲ ಕ್ರೀಡೆಯಲ್ಲ, ತುಳುನಾಡಿನ ಸಂಸ್ಕೃತಿಯ ಪ್ರತೀಕ ಎಂದು ಆಧ್ಯಾತ್ಮಿಕ ವಿಶ್ವ ಗುರು,ಅಂತಾರಾಷ್ಟ್ರೀಯ ವಾಸ್ತುತಜ್ಞ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ವಿಶಿಷ್ಟ ಹಾಗೂ ವೈಭೋವೋಪೇತ ಧಾರ್ಮಿಕ ಹಿನ್ನೆಲೆಯುಳ್ಳ, ತುಳುನಾಡಿನ ಕಾರ್ಣಿಕ ಪುರುಷರಾದ ಕಾಂತಾಬಾರೆ ಬೂದಾಬಾರೆ ನಾಮಾಂಕಿತ, ಇತಿಹಾಸ ಪ್ರಸಿದ್ಧ 49ನೇ ವರ್ಷದ ಐಕಳ ಕಂಬಳೋತ್ಸವಕ್ಕೆ ಹಾಗೂ ಐಕಳೋತ್ಸವಕ್ಕೆ ಚಾಲನೆ ನೀಡಿದರು. ಅವರು ಮಾತನಾಡಿ, ಕಂಬಳದ […]

ಮನೋರಂಜನೆ

ವಿಜಯ ಕಲಾವಿದರ “ಪರಿಮಳ ಕ್ಯಾಟರಿಂಗ್” ತುಳು ನಾಟಕದ ಮುಹೂರ್ತ (Muhurtha of Tulu drama “Parimala catering” by Vijaya Kalavidaru)

ವಿಜಯ ಕಲಾವಿದರ “ಪರಿಮಳ ಕ್ಯಾಟರಿಂಗ್” ತುಳು ನಾಟಕದ ಮುಹೂರ್ತ      ವಿಜಯ ಕಲಾವಿದರಿಂದ  “ಪರಿಮಳ ಕ್ಯಾಟರಿಂಗ್” ರಂಗಭೂಮಿಯಲ್ಲಿ ಮನರಂಜನೆಯ ರಸದೌತಣ ನೀಡಲಿ : ಭೋಜರಾಜ್ ವಾಮಂಜೂರು ಮೂಲ್ಕಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರಾಜೇಶ್ ಕೆಂಚನಕೆರೆ ಅವರ ಆರನೇ ನಾಟಕ ಕೃತಿಯಾಗಿ “ಪರಿಮಳ ಕ್ಯಾಟರಿಂಗ್” ತುಳು ನಾಟಕದ ಮುಹೂರ್ತ ಕಾರ್ಯಕ್ರಮ ನೆರವೇರಿತು. ತುಳುನಾಡಿನ ನಾಟಕ ಹಾಗೂ ಸಿನಿಮಾ ಕಲಾವಿದ,  ನವರಸ ನಾಯಕ ಭೋಜರಾಜ್ ವಾಮಂಜೂರುರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾಡಿ, ಗ್ರಾಮೀಣ ಭಾಗದ ಕಲಾ ತಂಡವೊಂದು ಬೆಳ್ಳಿ […]

ಮನೋರಂಜನೆ

ಬೆಂಗಳೂರಿನಲ್ಲಿ “ಐಲೇಸಾ-ವಿಜಯ ಕಲಾ ರಂಗೋತ್ಸವ” ಉದ್ಘಾಟನೆ (Bengaluru: “Ai lesa – Vijaya Rangothsava” Inaguration)

ಬೆಂಗಳೂರಿನಲ್ಲಿ “ಐಲೇಸಾ–ವಿಜಯ ಕಲಾ ರಂಗೋತ್ಸವ” ಉದ್ಘಾಟನೆ.  ಕೃಪೆ: ನರೇಂದ್ರ ಕೆರೆಕಾಡು (Bengaluru) ಬೆಂಗಳೂರು : ಅಂತಾರಾಷ್ಟ್ರೀಯ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ “ಐಲೇಸಾ ದಿ ವಾಯ್ಸ್ ಆಫ್ ಓಷ್ಯನ್” ವತಿಯಿಂದ “ಐ-ಲೇಸಾ ವಿಜಯ ಕಲಾ ರಂಗೋತ್ಸವ”ವ ಬೆಂಗಳೂರಿನ ಬನ್ನೇರುಘಟ್ಟ ಮಾರ್ಗದ, ವಿಜಯಾ ಬ್ಯಾಂಕ್ ಲೇಔಟ್ ನ “ಮುಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಂಗಣ”ದಲ್ಲಿ  ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.  ಸಮಾರಂಭವು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಬೆಂಗಳೂರಿನ ಮೂಲ್ಕಿ ಸುಂದರರಾಮ್ ಶೆಟ್ಟಿ ಟ್ರಸ್ಟ್‌ನ ಅಧ್ಯಕ್ಷ ರಮಾಕಾಂತ ಶೆಟ್ಟಿ ಉದ್ಘಾಟಿಸಿದರು. ಮುಖ್ಯ […]

eMedia Kannada  @2025. All Rights Reserved.