ಮುಂಡ್ಕೂರು ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಭೆ (Alumni meeting at Mundkur Vidya Vardhaka Pre-Graduate College)
ಮುಂಡ್ಕೂರು ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಭೆ 60 ರ ಸಂಭ್ರಮದಲ್ಲಿರುವ ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು (Mundkuru) ಮುಂಡ್ಕೂರು: ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು ಮುಂದಿನ ವರ್ಷ 60 ರ ಸಂಭ್ರಮದಲ್ಲಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಹಳೆ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ ಎಂದು ಕಾಲೇಜಿನ ಸಂಚಾಲಕ ಡಾ. ಪಿ. ಬಾಲಕೃಷ್ಣ ಆಳ್ವ ಹೇಳಿದರು. ಅವರು ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಭೆಯಲ್ಲಿ ಮಾತನಾಡಿದರು. ಡಿಸೆಂಬರ್13, 14ರಂದು […]



