Tag: shareef karkla

social service ಸಂಘ, ಸಂಸ್ಥೆಗಳು

ಅಮ್ಮನ ನೆರವು ಚಾರಿಟೆಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ (Distribution of scoloships ti gifted students by Ammana Neravu Charitable trust)

ಅಮ್ಮನ ನೆರವು ಚಾರಿಟೆಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ (Karkala) ಕಾರ್ಕಳ: ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ದಿ. ಡಾ. ಉದಯ ಕುಮಾರ್ ಹೆಗ್ಡೆ ವೇದಿಕೆಯಲ್ಲಿ ಅಮ್ಮನ ನೆರವು ಚಾರಿಟೆಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮವನ್ನು ಉದ್ಯಮಿ ಬರೋಡ ಶಶಿಧರ್ ಶೆಟ್ಟಿರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ  ಮಾತನಾಡಿದ ಜ್ಞಾನಸುಧ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ, ಸಮಾಜ ಸೇವೆಯೇ ಜೀವಾಳವೆಂದು ಭಾವಿಸಿ ತನ್ನ […]

ಜೀವನಶೈಲಿ ತಂತ್ರಜ್ಞಾನ

ಕಾರ್ಕಳ ; ಸುಮೇಧ ಫ್ಯಾಶನ್‌ನ ಸಾಧನ ಅಶ್ರಿತ್ ಅವರಿಗೆ ಜೀವಮಾನದ ಸಾಧನ ಪ್ರಶಸ್ತಿ (Karkala : Life time award to Sadhana Ashrith of Sumedha Fashion)

ಕಾರ್ಕಳ ; ಸುಮೇಧ ಫ್ಯಾಶನ್‌ನ ಸಾಧನ ಅಶ್ರಿತ್ ಅವರಿಗೆ ಜೀವಮಾನದ ಸಾಧನ ಪ್ರಶಸ್ತಿ (Karakala) ಕಾರ್ಕಳ : ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಮಾಲಕಿ ಸಾಧನ ಅಶ್ರಿತ್ ರವರಿಗೆ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿಯ ಜೀವಮಾನದ ಸಾಧನ ಪ್ರಶಸ್ತಿ ಲಭಿಸಿದೆ ಬೆಂಗಳೂರಿನಲ್ಲಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ವತಿಯಿಂದ ನಡೆದ ಸಮಾರಂಭದಲ್ಲಿ ಕಾರ್ಕಳದ ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಮಾಲಕಿ ಸಾಧನ ಅಶ್ರಿತ್ ರವರಿಗೆ ಶೈಕ್ಷಣಿಕ, ಸಾಮಾಜಿಕ, ವಸ್ತ್ರವಿನ್ಯಾಸ ಕ್ಷೇತ್ರದಲ್ಲಿನ  ತನ್ನ ವೈಯಕ್ತಿಕ ಹಾಗೂ ಮಹಿಳಾ  ಸ್ವಾವಲಂಬಿ ಸಾಧನೆಗಾಗಿ ಏಷ್ಯಾ […]

PROBLEMS

ಆಶಾ ಕಾರ್ಯಕರ್ತೆಯರು ಪ್ರಾಮಾಣಿಕತೆ, ನಿಯತ್ತಿನಿಂದ ದುಡಿಯುವ ಕಾರ್ಯಕರ್ತರು: ಕೆ ವಿ ಭಟ್ (Asha workers are honeşt regular workers : KV Bhat)

ಆಶಾ ಕಾರ್ಯಕರ್ತೆಯರು ಪ್ರಾಮಾಣಿಕತೆ, ನಿಯತ್ತಿನಿಂದ ದುಡಿಯುವ ಕಾರ್ಯಕರ್ತರು: ಕೆ ವಿ ಭಟ್ (Karkala) ಕಾರ್ಕಳ: ಅತ್ಯಂತ ಪ್ರಮಾಣಕತೆ ಹಾಗೂ ನಿಯತ್ತಿನಿಂದ ದುಡಿಯುವ ಕಾರ್ಯಕರ್ತರಿದ್ದರೆ ಅದು ಅಶಾ ಕಾರ್ಯಕರ್ತರು ಎಂದು ಎಂದು ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆವಿ ಭಟ್ ಹೇಳಿದ್ದಾರೆ.  ಅವರು ಶನಿವಾರ ಅನಂತಶಯನ ರೋಟರಿ ಕ್ಲಬ್ ನಲ್ಲಿ ನಡೆದ ಕಾರ್ಕಳ ತಾಲೂಕು  ಆಶಾ ಕಾರ್ಯಕರ್ತೆಯರ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು.  ಇಂದು ಕಡಿಮೆ ವೇತನದಲ್ಲಿ ಅತೀ ಹೆಚ್ಚು ಇಲಾಖೆಯ ಕೆಲಸ ನಿರ್ವಹಿಸುತ್ತಿರುವುದು ಆಶಾ ಕಾರ್ಯಕರ್ತೆಯರು. ಅವರ ಬದುಕು ಜೀವನ […]

social service

ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ, ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೀರು ಸರಬರಾಜು (Free water supply at Karkala area)

ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ, ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೀರು ಸರಬರಾಜು  (Karkala) ಕಾರ್ಕಳ :ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಮತ್ತು ಕಾರ್ಕಳ ಟೈಗರ್ಸ್ ವತಿಯಿಂದ ಇಂದು ಗ್ರಾಮೀಣ ಪ್ರದೇಶಗಳಿಗೆ ಉಚಿತ ನೀರು ಸರಬರಾಜು ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಹಿಂದೂ ಸಂಘಟನೆಯ ಮುಖಂಡರಾದ ಬೋಳ ಪ್ರಶಾಂತ್ ಕಾಮತ್, ತ್ರಿವಿಕ್ರಮ ಕಿಣಿ ಕುಕ್ಕುಂದೂರು, ಮಧುರ ಹರೀಶ್ ನಾಯಕ್, ದಿನೇಶ್ ಶೆಟ್ಟಿ ಮತ್ತಿತರರು ಈ ಕಾರ್ಯಕ್ಕೆ ಚಾಲನೆ ನೀಡಿದರು.  ತುಳುನಾಡ ಧ್ವಜವನ್ನು ಹಾರಿಸುವ ಮೂಲಕ […]

ಕ್ರೀಡೆ

 ಉಡುಪಿ: ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾಟ: ಉಡುಪಿ ವಿನ್ನರ್ಸ್‌, ಕಾರ್ಕಳ ರನ್ನರ್ಸ್‌ (Udupi: District Level Journalist Volleyball Tournament: Udupi Winners, Karkala Runners)

ಉಡುಪಿ: ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾಟ: ಉಡುಪಿ ವಿನ್ನರ್ಸ್‌, ಕಾರ್ಕಳ ರನ್ನರ್ಸ್‌   (Karkala) ಕಾರ್ಕಳ : ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಅಂಗವಾಗಿ ಕಾರ್ಕಳ ಕುಕ್ಕುಂದೂರು ಗಣಿತ ನಗರ ಜ್ಞಾನಸುಧಾ ಕಾಲೇಜು ಮೈದಾನದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಉಡುಪಿ ಜಿಲ್ಲಾ ಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ತಂಡ ಪ್ರಥಮ ಹಾಗೂ ಕಾರ್ಕಳ ತಂಡವು ದ್ವಿತೀಯ ಪ್ರಶಸ್ತಿ ಗೆದ್ದುಕೊಂಡಿತು. ವೈಯಕ್ತಿಕ ಪ್ರಶಸ್ತಿಯನ್ನು ಉಡುಪಿ ತಂಡದ […]

ಕರಾವಳಿ

ಕಾರ್ಕಳ: ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ (Karkala:  journalist Dr. Shekar Ajekaru Memorial Program)

ಕಾರ್ಕಳ: ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ (Karkala) ಕಾರ್ಕಳ: ಶೇಖರ್ ಅಜೆಕಾರು ಸಾಹಿತ್ಯ ಸಮ್ಮೇಳನ ಸಂಘಟಿಸುವ  ಮೂಲಕ ಕನ್ನಡ ಉಳಿಸುವ ಕಾರ್ಯವನ್ನು  ಮಾಡಿದ್ದಾರೆ. ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ಅಪಾರ  ನಷ್ಟ ವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು (Harikrishna Punaruru) ಹೇಳಿದರು. ಅವರು  ರವಿವಾರ ಕಾರ್ಕಳ ಪ್ರಕಾಶ್ ಹೋಟೆಲ್  ಸಭಾಂಗಣದಲ್ಲಿ ನಡೆದ ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಸಾಹಿತ್ಯ  […]

ಕರಾವಳಿ

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಚುನಾವಣೆ:  ಅಧ್ಯಕ್ಷ ರಾಗಿ ಮೊಹಮ್ಮದ್ ಶರೀಫ್, ಪ್ರ. ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ  ಆಯ್ಕೆ

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಚುನಾವಣೆ:  ಅಧ್ಯಕ್ಷ ರಾಗಿ ಮೊಹಮ್ಮದ್ ಶರೀಫ್ , ಪ್ರ. ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ  ಆಯ್ಕೆ  ಕಾರ್ಕಳ:  ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಅಧ್ಯಕ್ಷರಾಗಿ   ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ  ಬೈಲೂರು ಹರೀಶ್ ಅಚಾರ್ಯ ಆಯ್ಕೆಯಾಗಿದ್ದಾರೆ.  ಕೋಶಾಧಿಕಾರಿ ಸ್ಥಾನಕ್ಕೆ  ಕೆ.ಎಂ ಖಲೀಲ್  ಆಯ್ಕೆ ನಡೆಯಿತು.   ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ  ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ  […]

eMedia Kannada  @2025. All Rights Reserved.