ಕಾಪು : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾಂಗ್ರೆಸ್ ಕಾರ್ಯಕರ್ತರ ಭೇಟಿ(Kaup: District in-charge Minister Lakshmi Hebbalkar meets Congress workers)
ಕಾಪು : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾಂಗ್ರೆಸ್ ಕಾರ್ಯಕರ್ತರ ಭೇಟಿ (Kaup) ಕಾಪು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ರವರು ಶನಿವಾರ ಕಾಪು ರಾಜೀವ ಭವನದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಅವರನ್ನು ಉದ್ದೇಶಿಸಿ ಮಾತನಾಡಿದರು. ಅವರು ಈ ಸಂದರ್ಭ ಮಾತನಾಡಿ, ಉಡುಪಿಯ ಉಸ್ತುವಾರಿ ಸಚಿವೆಯಾಗಿ ಇಲ್ಲಿನ ಜನರ ಶಿಸ್ತು, ಬದ್ಧತೆ, ಸಾಮಾಜಿಕ ಕಾಳಜಿ, ಸಂಸ್ಕೃತಿಯ ಶ್ರದ್ಧೆಯನ್ನು ನಾನೂ ಅಳವಡಿಸಿಕೊಂಡು ಜವಾಬ್ದಾರಿಯುತವಾಗಿ […]






