# Tags

ಶಾರುಕ್ ಖಾನ್ ಗೆ ಶೂಟಿಂಗ್ ವೇಳೆ ಗಂಭೀರ ಗಾಯ; ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ

ಅಮೇರಿಕಾ, ಲಾಸ್ ಏಂಜಲೀಸ್‌ ; ಬಾಲಿವುಡ್ ಸುಪರ್‌ ಸ್ಟಾರ್ ಶಾರುಖ್ ಖಾನ್‌ಗೆ ಶೂಟಿಂಗ್ ವೇಳೆ ತೀವ್ರ ಗಾಯವಾಗಿದ್ದು, ಅಮೆರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೂಟಿಂಗ್‌ ಸಂದರ್ಭ ಶಾರುಖ್ ಖಾನ್ ಮೂಗಿಗೆ ಗಾಯವಾಗಿದ್ದು ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಶಾರುಖ್ ಖಾನ್ ಅಮೆರಿಕಾದ ಲಾಸ್ ಏಂಜಲೀಸ್‌ನಲ್ಲಿ ಶೂಟಿಂಗ್‌ನಲ್ಲಿ ಇದ್ದಾಗ ಘಟನೆ ನಡೆದಿದೆ. ತಕ್ಷಣ ಅವರನ್ನು ಲಾಸ್ ಏಂಜಲೀಸ್‌ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ತೀವ್ರ ರಕ್ತಸ್ರಾವ ಆಗುತ್ತಿದ್ದ ಕಾರಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಶಾರುಖ್ ಸದ್ಯ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಆತಂಕ […]