Tag: shashdhar belliyaru

protest

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸ್ಥಳೀಯರ ಆಕ್ರೋಶ (Soorinje-Puchchadi road in disrepair: Locals outraged)

ಸೂರಿಂಜೆ–ಪುಚ್ಚಾಡಿ ಹದಗೆಟ್ಟ ರಸ್ತೆ: ಸ್ಥಳೀಯರ ಆಕ್ರೋಶ  ಬಿಜೆಪಿ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ, ಚುನಾವಣಾ ಬಹಿಷ್ಕಾರದ ಎಚ್ಚರಿಕೆ (Mangaluru) ಮಂಗಳೂರು: ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೂರಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ನೆನೆಗುದಿಗೆ ಬಿದ್ದಿರುವುದನ್ನು ಖಂಡಿಸಿ, ಸೂರಿಂಜೆ 159ನೇ ಬೂತ್‌ನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಮನವಿ ಪತ್ರ ಸಲ್ಲಿಸಿ ಎಚ್ಚರಿಸಿದ್ದಾರೆ.     ಸೂರಿಂಜೆ ಹೋಬಳಿಯ ವ್ಯಾಪ್ತಿಗೆ ಬರುವ […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಸಕ ಮಂಜುನಾಥ ಭಂಡಾರಿ ಹಾರೈಕೆ (MLC Manjunath Bhandari wishes students who excelled in SSLC exams)

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಸಕ ಮಂಜುನಾಥ ಭಂಡಾರಿ ಹಾರೈಕೆ ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ, ಭವಿಷ್ಯದಲ್ಲಿ ಉತ್ತಮ ಗುಣನಡತೆಯುಳ್ಳವರಾಗಬೇಕು (Mangaluru) ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಅದರಲ್ಲೂ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ತೋರಿದ ಅಪ್ರತಿಮ ಸಾಧನೆಗೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಮೆಚ್ಚುಗೆ ವ್ಯಕ್ತಪಡಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭಕೋರಿದ್ದಾರೆ.   ಈ […]

ಅಪರಾಧ

ಮೂಡಬಿದ್ರೆಯ ಖಡಕ್ ಪೊಲೀಸ್ ಅಧಿಕಾರಿ ವಿರುದ್ಧ ವೈಯಕ್ತಿಕ ದ್ವೇಷ.(Personal enmity against a police officer in Moodbidri)

ಮೂಡಬಿದ್ರೆಯ ಖಡಕ್ ಪೊಲೀಸ್ ಅಧಿಕಾರಿ ವಿರುದ್ಧ ವೈಯಕ್ತಿಕ ದ್ವೇಷ. ಸುಳ್ಳು ಆರೋಪ ಮಾಡಿರುವ ಸುಮತಿ ನಾಯ್ಕ್,  ಅಸಲಿಯತ್ತು ಬಿಚ್ಚಿಟ್ಟ ಅಕ್ಕ ಪ್ರಫುಲ್ಲಾ ನಾಯ್ಕ್. (Mangaluru) ಮಂಗಳೂರು: ಮೂಡಬಿದ್ರೆಯ ದಕ್ಷ ಇನ್ಸ್‌ಪೆಕ್ಟರ್‌ ಸಂದೇಶ್‌ ಪಿ.ಜಿ. ಅವರ ಮೇಲೆ ವೈಯಕ್ತಿಕ ದ್ವೇಷವನ್ನು ಮುಂದಿಟ್ಟುಕೊಂಡು, ನನ್ನ ತಂಗಿ ಸುಮತಿ ನಾಯ್ಕ್ ತೇಜೋವಧೆ ಮಾಡುತ್ತಿದ್ದಾಳೆ ಎಂದು ಅಕ್ಕ ಬೆಳುವಾಯಿ ನಿವಾಸಿ ಪ್ರಫುಲ್ಲ ನಾಯ್ಕ್ ಈ ಹಿಂದೆಯೇ ಗಂಭೀರ ಆರೋಪ ಮಾಡಿದ್ದರು.   ಇನ್ ಸ್ಪೆಕ್ಟರ್‌ ಮೇಲಿನ ವೈಯಕ್ತಿಕ ದ್ವೇಷದಿಂದ ಸುಳ್ಳು ಆರೋಪ ಮಾಡುತ್ತಿರುವುದಾಗಿ […]

PROBLEMS

ಪಳ್ಳಿ ಫಿಶ್ ಮಿಲ್ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಸ್ಪಂದನೆ (Udupi District Collector’s response against Palli Fish Mill)

ಪಳ್ಳಿ ಫಿಶ್ ಮಿಲ್ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಸ್ಪಂದನೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚನೆ (Karkala) ಕಾರ್ಕಳ: ಪಳ್ಳಿ ಗ್ರಾಮದ ಕೊಡಿಮಲೆ ಪರಿಸರದಲ್ಲಿ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿರುವ ಅನಧಿಕೃತ ಫಿಶ್ ಮಿಲ್ ಘಟಕ ನಿರ್ಮಾಣದ ಕುರಿತು ಉಡುಪಿ ಜಿಲ್ಲಾಧಿಕಾರಿ ಟಿಕೆ ಸ್ವರೂಪ ಸ್ಪಂದಿಸಿದ್ದು, ನಿಯಮ ಬಾಹಿರವಾಗಿ ಕಾಮಗಾರಿ ನಡೆಯುತ್ತಿದ್ದರೆ, ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.    ಮಾರ್ಚ್‌ 6ರಂದು ಸುಮಾರು 50ಕ್ಕೂ ಹೆಚ್ಚು ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನು ಭೇಟಿ […]

PROBLEMS protest

ಪಳ್ಳಿ ಫಿಶ್ ಮಿಲ್ ಘಟಕಕ್ಕೆ ವಿರೋಧ: ಸೋಮವಾರ ಗ್ರಾಮಸ್ಥರ ಬೃಹತ್ ಪ್ರತಿಭಟನೆ (Opposition to Palli Fish Milll Unit: Massive protest by villagers on Monday)

ಪಳ್ಳಿ ಫಿಶ್ ಮಿಲ್ ಘಟಕಕ್ಕೆ ವಿರೋಧ: ಸೋಮವಾರ ಗ್ರಾಮಸ್ಥರ ಬೃಹತ್ ಪ್ರತಿಭಟನೆ  ಯೋಜನೆ ಕೈಬಿಡುವಂತೆ ಒತ್ತಾಯಿಸಿ ಪಳ್ಳಿ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ (Karkala) ಕಾರ್ಕಳ: ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಸ್ಥಾಪನೆಯಾಗುತ್ತಿರುವ ಫಿಶ್ ಮಿಲ್ ಘಟಕದ ವಿರುದ್ಧ ಗ್ರಾಮಸ್ಥರ ಆಕ್ರೋಶದ ಕಟ್ಟೆಯೊಡೆದಿದ್ದು, ಈ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿ (ಫೆ.23) ಸೋಮವಾರ ಬೆಳಗ್ಗೆ ಪಳ್ಳಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.   ಪಡುಬಿದ್ದರಿ ಸಾರ್ವಜನಿಕರ ವಿರೋಧಕ್ಕೆ ತುತ್ತಾಗಿ ಸ್ಥಳಾಂತರಗೊಂಡ ಘಟಕವೊಂದು ಈಗ […]

eMedia Kannada  @2025. All Rights Reserved.