Tag: shashi bellayaru

social work

  ‘ಮೀಡಿಯಾ ಮನಸುಗಳು’ ತಂಡದ ಸಮಾಜ ಸೇವೆ (Social service by the ‘Media Manasugalu’ team)

  ‘ಮೀಡಿಯಾ ಮನಸುಗಳು’ ತಂಡದ ಸಮಾಜ ಸೇವೆ   ಪಣಂಬೂರಿನ ಕುದ್ರೆಮುಖ ಬಸ್ ತಂಗುದಾಣಕ್ಕೆ ಸಿಕ್ತು ಕಾಯಕಲ್ಪ (Mangaluru) ಮಂಗಳೂರು: ಮಂಗಳೂರು ಹೊರವಲಯದ ಕೂಳೂರು ಸೇತುವೆ ಸಮೀಪವಿರುವ ಕುದ್ರೆಮುಖ ಕಂಪೆನಿಯ ಮುಂಭಾಗದ ಬಸ್ ತಂಗುದಾಣ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಸ್ಥಿತಿಗೆ ತಲುಪಿತ್ತು. ಪ್ರತಿದಿನ ಸಾವಿರಾರು ಪ್ರಯಾಣಿಕರು ಸಂಚರಿಸುವ ಈ ಜನನಿಬಿಡ ಸ್ಥಳವು, ನಿರ್ವಹಣೆಯಿಲ್ಲದೆ ತ್ಯಾಜ್ಯದ ತೊಟ್ಟಿಯಾಗಿ ಪರಿಣಮಿಸಿತ್ತು. ದುರ್ನಾತ, ಅಸ್ತವ್ಯಸ್ತವಾಗಿ ಬೆಳೆದಿದ್ದ ಹುಲ್ಲು ಮತ್ತು ಗಿಡಗಂಟಿಗಳಿಂದಾಗಿ ಪ್ರಯಾಣಿಕರು ಬಸ್ ಕಾಯಲು ನಿಲ್ಲುವುದಕ್ಕೂ ಅಯೋಗ್ಯವಾದ ವಾತಾವರಣ ಇಲ್ಲಿತ್ತು.  ಈ […]

PROBLEMS ಧಾರ್ಮಿಕ

ಮುಲ್ಕಿ; ನಂದಿನಿ ನದಿಯ ಮಾಲಿನ್ಯಕ್ಕೆ ಕಾರಣರಾದವರಿಗೆ ತಕ್ಕ ಶಾಸ್ತಿ- ಚೇಳ್ಯಾರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವದ ಅಭಯ (Mulki; Those responsible for the pollution of the Nandini River should be punished accordingly – Chelyaru Khandige Dharmarasu Sri Ullaya Daiva’s protection)

ಮುಲ್ಕಿ; ನಂದಿನಿ ನದಿಯ ಮಾಲಿನ್ಯಕ್ಕೆ ಕಾರಣರಾದವರಿಗೆ ತಕ್ಕ ಶಾಸ್ತಿ- ಚೇಳ್ಯಾರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವದ ಅಭಯ (Mulki) ಮೂಲ್ಕಿ: ನಂದಿನಿ ನದಿಯ ಮಾಲಿನ್ಯಕ್ಕೆ ಕಾರಣರಾದವರಿಗೆ ತಕ್ಕ ಶಾಸ್ತಿ ಮಾಡುವುದಾಗಿ ಇಲ್ಲಿನ ಚೇಳ್ಯಾರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ, ಪರಿವಾರ ದೈವಗಳ ನೇಮೋತ್ಸವ ಸಂದರ್ಭ ದೈವ ಅಭಯ ನೀಡಿದೆ.  ಖಂಡಿಗೆ ಚೇಳ್ಯಾರು ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಸಂಪ್ರದಾಯದಂತೆ ಮೀನು ಹಿಡಿಯುವ ಕಾರ್ಯಕ್ರಮ ನಡೆಯುತ್ತದೆ. ಪ್ರಸ್ತುತ ನಂದಿನಿ ನದಿಯಲ್ಲಿ ತ್ಯಾಜ್ಯ ನೀರು […]

ಅಪರಾಧ

ಸುಹಾಸ್ ಹತ್ಯೆ: ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದಕ್ಕೆ ಹಿಂದೂ ನಾಯಕಿ ಶ್ವೇತಾ ಪೂಜಾರಿ ವಿರುದ್ಧ ಎಫ್‌ಐಆರ್ (Suhas murder: FIR against Hindu leader Shweta Poojary for asking why burqa-wearing women were not arrested)

ಸುಹಾಸ್ ಹತ್ಯೆ: ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದಕ್ಕೆ ಹಿಂದೂ ನಾಯಕಿ ಶ್ವೇತಾ ಪೂಜಾರಿ ವಿರುದ್ಧ ಎಫ್‌ಐಆರ್  (Mangaluru) ಮಂಗಳೂರು: ಇತ್ತೀಚೆಗೆ ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ರೌಡಿಶೀಟರ್‌ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಹಿಂದೂ ನಾಯಕಿ, ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮನಪಾ ನಿಕಟಪೂರ್ವ ಸದಸ್ಯೆ ಶ್ವೇತಾ ಪೂಜಾರಿ […]

ಅಪಘಾತ ಅಪರಾಧ

ನೆರೆಮನೆಯವನಿಗೆ ಕಾರಿನಿಂದ ಗುದ್ದಿ ಕೊಲೆಗೆ ಯತ್ನ : ಮಹಿಳೆಗೂ ಡಿಕ್ಕಿ,  ನಿವೃತ್ತ ಬಿ ಎಸ್ ಎನ್ ಎಲ್ ನೌಕರ ಪೊಲೀಶ್‌ ವಶ (Attempted murder by hitting neighbor with car: Woman also hit, retired BSNL employee taken into police custody)

ನೆರೆಮನೆಯವನಿಗೆ ಕಾರಿನಿಂದ ಗುದ್ದಿ ಕೊಲೆಗೆ ಯತ್ನ : ಮಹಿಳೆಗೂ ಡಿಕ್ಕಿ,  ನಿವೃತ್ತ ಬಿ ಎಸ್ ಎನ್ ಎಲ್ ನೌಕರ ಪೊಲೀಶ್‌ ವಶ (Mangaluru) ಮಂಗಳೂರು: ಗುರುವಾರ ಸಂಜೆ ಬಿಜೈ ಕಾಪಿಕಾಡಿನಲ್ಲಿ ನಿವೃತ್ತ ಬಿಎಸ್ಸೆನ್ನೆಲ್‌ ನಿವೃತ್ತ ನೌಕರನೋರ್ವರು ಹಳೆ ದ್ವೇಷದಲ್ಲಿ ನೆರೆಮನೆಯವನನ್ನೇ ಕಾರು ನಿಂದ ಡಿಕ್ಕಿ ಹೊಡೆದು ಕೊಲೆಗೆ ಯತ್ನಿಸಿದ ಘಟನೆ ಘಟಿಸಿದೆ.   ಕಾರನ್ನು ವೇಗವಾಗಿ ಚಲಾಯಿಸಿದ ವೇಳೆ ನೆರೆಮನೆಯ ವ್ಯಕ್ತಿ ಸಮೇತ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಗುದ್ದಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಸತೀಶ್ ಕುಮಾರ್ ಎಂಬಾತನನ್ನು ಪೊಲೀಸರು […]

fastival

ಮಂಗಳೂರು: ಒಎನ್ ಜಿಸಿ, ಎಂಆರ್ ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ (Mangalore: ONGC, MRPL launch International Kite Festival)

ಮಂಗಳೂರು: ಒಎನ್ ಜಿಸಿ, ಎಂಆರ್ ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ  “ಗಾಳಿಪಟ ಉತ್ಸವ” ಜನಮನ ಬೆಸೆಯುವ ಕಾರ್ಯಕ್ರಮ – ಸಚಿವ ದಿನೇಶ್ ಗುಂಡೂರಾವ್ (Mangaluru) ಮಂಗಳೂರು: ಕರಾವಳಿ ಉತ್ಸವ ಹಿನ್ನೆಲೆಯಲ್ಲಿ ಒಎನ್ ಜಿಸಿ-ಎಂಆರ್ ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಸಂಜೆ ತಣ್ಣೀರುಬಾವಿ ಬೀಚ್ ನಲ್ಲಿ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು, ಜನರ ಮನಸುಗಳನ್ನು ಬೆಸೆಯುವ ಇಂತಹ ಕಾರ್ಯಕ್ರಮ ಮಂಗಳೂರಿನಲ್ಲಿ […]

ಕ್ರೀಡೆ

“ಕೋಸ್ಟಲ್ ಬಿಗ್ ಭಾಷ್ ಲೀಗ್”ಕ್ರಿಕೆಟ್ ಪಂದ್ಯಾಟ, ಹರಾಜು ಮೂಲಕ ಆಟಗಾರರ ಆಯ್ಕೆ (“Coastal Big Bash League” cricket tournament, players selected through auction)

 “ಕೋಸ್ಟಲ್ ಬಿಗ್ ಭಾಷ್ ಲೀಗ್”ಕ್ರಿಕೆಟ್ ಪಂದ್ಯಾಟ, ಹರಾಜು ಮೂಲಕ ಆಟಗಾರರ ಆಯ್ಕೆ   (Mangaluru) ಮಂಗಳೂರು: ಮಂಗಳೂರಿನಲ್ಲಿ ಇದೇ ತಿಂಗಳ 25ರಿಂದ ಫೆ.1 ರವರೆಗೆ ನಡೆಯಲಿರುವ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಆಟಗಾರರ ಹರಾಜು ಪ್ರಕ್ರಿಯೆ ನಗರದ ಹೊರವಲಯದ ಖಾಸಗಿ ಹೋಟೆಲ್ ನಲ್ಲಿ ಜರುಗಿತು. ಕುಳಾಯಿ ರೆಡ್ ಹಾಕ್ಸ್ ತಂಡಕ್ಕೆ ಕೆಸಿ ಕರಿಯಪ್ಪ, ನವೀನ್ ಎಂಜಿ, ಕಾರ್ತಿಕ್ ಎಸ್ ಯು, ಜಹಾನ್ ಪಿಸಿ, ಕೆಎಸ್ ದೇವಯ್ಯ, ನಿಖಿಲ್ ಐತಾಳ್, ನಿಶ್ಚಿತ್ ಎನ್ ಪೈ, ಸ್ವಸ್ತಿಕ್ […]

ಕ್ರೀಡೆ

ಜನವರಿ ತಿಂಗಳಲ್ಲಿ ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟ(Coastal Big Bash League cricket tournament to be held in Mangalore in January)

ಜನವರಿ ತಿಂಗಳಲ್ಲಿ ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟ (Mangaluru) ಮಂಗಳೂರು: ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಸಹ್ಯಾದ್ರಿ ಕಾಲೇಜಿನ ಮೈದಾನಲ್ಲಿ ಜನವರಿ ತಿಂಗಳಾಂತ್ಯದಲ್ಲಿ ಆಯೋಜಿಸಲಾಗುವುದು ಎಂದು ಆಯೋಜಕರು ಹೇಳಿದ್ದಾರೆ.  ಇದು ಟಿ20 ಫಾರ್ಮ್ಯಾಟ್ ಲೆದರ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಗಿದ್ದು,  ಫ್ರಾಂಚೈಸ್ ಆಧಾರಿತ ಟೂರ್ನಮೆಂಟ್ ಅಗಿದೆ.  ಇದರಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿವೆ. ಪ್ರತೀ ಫ್ರಾಂಚೈಸ್‌ಗೆ 16 ಆಟಗಾರರು ಇರಲಿದ್ದು, ಪ್ರತಿ ತಂಡವು 5 ಲೀಗ್ ಪಂದ್ಯಗಳನ್ನು ಆಡಲಿದೆ.  […]

eMedia Kannada  @2025. All Rights Reserved.