social service
ಯಕ್ಷಧ್ರುವ ಪಟ್ಲ ಫೌಂಢೇಶನ್: ಯಕ್ಷ ಕಲಾವಿದನಿಗೆ ನೂತನ ಗೃಹ ಹಸ್ತಾಂತರ (Handing over a new house to the Yakshagana artist)
ಯಕ್ಷಧ್ರುವ ಪಟ್ಲ ಫೌಂಢೇಶನ್: ಯಕ್ಷ ಕಲಾವಿದನಿಗೆ ನೂತನ ಗೃಹ ಹಸ್ತಾಂತರ (Mangaluru) ಮಂಗಳೂರು: ಕರಾವಳಿ ಕರ್ನಾಟಕದ ಕಲಾವಿದರ ಪಾಲಿಗೆ (ಯಕ್ಷಗಾನ / ನಾಟಕ ರಂಗಭೂಮಿ / ದೈವಾರಾದನೆ) ಸಹಕರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಢೇಶನಿನ (Yaksha Druva Patl Foundation) ಹತ್ತು ಹಲವು ಯೋಜನೆಗಳಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಯು ಪ್ರಸ್ತುತ ಯಶಸ್ವಿಯಾಗುತ್ತಿದ್ದು, ಫೆ 22 ರಂದು ಪಟ್ಲ ಯಕ್ಷಾಶ್ರಯ ಯೋಜನೆಯಡಿ ಯಕ್ಷಗಾನ ರಂಗದ ಹಿರಿಯ ಕಲಾವಿದರು ಸಸಿಹಿತ್ಲು ಭಗವತೀ ಮೇಳದ ಗುಡ್ಡಪ್ಪ ಸುವರ್ಣರಿಗೆ ಸುಳ್ಯ ತಾಲೂಕಿನ ಪಂಜ ಗ್ರಾಮದಲ್ಲಿ […]

