Tag: shashiraj kavooru

ಸಂಘ, ಸಂಸ್ಥೆಗಳು

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ  ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊ| ಶಂಕರ್ ಆಯ್ಕೆ

 ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ  ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊ| ಶಂಕರ್ ಆಯ್ಕೆ (Udupi) ಉಡುಪಿ: ಶನಿವಾರ ಉಡುಪಿಯ  ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ ಹಾಗೂ ಅಧ್ಯಕ್ಷರಾಗಿ ಪ್ರೊ| ಶಂಕರ್ ಪುನರ್ ಆಯ್ಕೆ ಆಗಿದ್ದಾರೆ.  ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್, ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ, ವಿಘ್ನೇಶ್ವರ ಅಡಿಗ, ಮನೋಹರ್ ನಾಯಕ್, ಮಧುಸೂದನ್ […]

ಜೀವನಶೈಲಿ ಪ್ರಚಲಿತ

ಶಶಿರಾಜ್ ಕಾವೂರ್‌ವರಿಗೆ ‘ಸಿಜಿಕೆ ರಂಗಪುರಸ್ಕಾರ’ (“CGK Ranga Puraskara” for Shashiraj Kavooru)

ಶಶಿರಾಜ್ ಕಾವೂರ್‌ರವರಿಗೆ ‘ಸಿಜಿಕೆ ರಂಗಪುರಸ್ಕಾರ’ (Mangaluru)ಮಂಗಳೂರು: ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿಜಿಕೆ ರಂಗಪುರಸ್ಕಾರ’ -2024 ಕ್ಕೆ ದಕ್ಷಿಣ ಕನ್ನಡ  ಜಿಲ್ಲೆಯಿಂದ ನಾಟಕಕಾರ ನಿರ್ದೇಶಕ ಸಂಘಟಕ ಶಶಿರಾಜ್ ಕಾವೂರು ಆಯ್ಕೆಯಾಗಿದ್ದಾರೆ ಎಂದು ತುಳುವೆರ್ ಕಲಾ ಸಂಘಟನೆ (ರಿ) ಇದರ ಅಧ್ಯಕ್ಷರಾದ ಸುಕುಮಾರ್ ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಶಶಿರಾಜ್‌ರವರು ವೃತ್ತಿಯಲ್ಲಿ ನ್ಯಾಯವಾದಿ. ಪ್ರವೃತ್ತಿಯಲ್ಲಿ ನಾಟಕಕಾರ, ನಟ, ಸಂಘಟಕ ಮತ್ತು ಗೀತ ರಚನೆಕಾರ, ಏಕಾದಶಾನನ, ಬರ್ಬರೀಕ, ನೆಮ್ಮದಿ ಅಪಾರ್ಟ್‌ಮೆಂಟ್ […]

eMedia Kannada  @2025. All Rights Reserved.